ಮತ್ತೆ ಕೋವಿಡ್‌ ಪಾಸಿಟಿವ್‌; ರೋಹಿತ್‌ ಔಟ್‌ ಜಸ್‌ಪ್ರೀತ್‌ ಬುಮ್ರಾ ಟೆಸ್ಟ್‌ ಕ್ಯಾಪ್ಟನ್‌

Team Udayavani, Jun 29, 2022, 11:33 PM IST

ಮತ್ತೆ ಕೋವಿಡ್‌ ಪಾಸಿಟಿವ್‌; ರೋಹಿತ್‌ ಔಟ್‌ ಜಸ್‌ಪ್ರೀತ್‌ ಬುಮ್ರಾ ಟೆಸ್ಟ್‌ ಕ್ಯಾಪ್ಟನ್‌

ಲಂಡನ್‌: ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ ಅವರ ಮತ್ತೊಂದು ಕೋವಿಡ್‌-19 ಫ‌ಲಿತಾಂಶವೂ ಪಾಸಿಟಿವ್‌ ಬಂದ ಕಾರಣ ಅವರು ಇಂಗ್ಲೆಂಡ್‌ ಎದುರಿನ 5ನೇ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ಉಪನಾಯಕ ಜಸ್‌ಪ್ರೀತ್‌ ಬುಮ್ರಾ ಟೀಮ್‌ ಇಂಡಿಯಾವನ್ನು ಮುನ್ನಡೆಸುವ ಬಗ್ಗೆ ವರದಿಯಾಗಿದೆ.

“ಜುಲೈ ಒಂದರಂದು ಆರಂಭ ಆಗಲಿರುವ ಟೆಸ್ಟ್‌ ಪಂದ್ಯದಿಂದ ರೋಹಿತ್‌ ಶರ್ಮ ಹೊರಬಿದ್ದಿದ್ದಾರೆ.

ಅವರ ಆರ್‌ಟಿ-ಪಿಸಿಆರ್‌ ಫ‌ಲಿತಾಂಶ ಪುನಃ ಪಾಸಿಟಿವ್‌ ಬಂದಿದೆ. ಕೆ.ಎಲ್‌. ರಾಹುಲ್‌ ಗೈರಲ್ಲಿ ತಂಡದ ಉಪನಾಯಕರಾಗಿರುವ ಜಸ್‌ಪ್ರೀತ್‌ ಬುಮ್ರಾ ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ’ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಬೇರ್ಪಟ್ಟಿಲ್ಲ: ದ್ರಾವಿಡ್‌
ಈ ನಡುವೆ ಕೋಚ್‌ ರಾಹುಲ್‌ ದ್ರಾವಿಡ್‌ ಬೇರೊಂದು ಹೇಳಿಕೆ ನೀಡಿದ್ದು, “ರೋಹಿತ್‌ ಇನ್ನೂ ಟೆಸ್ಟ್‌ ಪಂದ್ಯದಿಂದ ಬೇರ್ಪಟ್ಟಿಲ್ಲ. ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ಇನ್ನೂ ಎರಡು ಟೆಸ್ಟ್‌ ನಡೆಯಬೇಕಿದೆ. ಇಲ್ಲಿನ ಫ‌ಲಿತಾಂಶ ನಿರ್ಣಾಯಕ’ ಎಂದಿದ್ದಾರೆ.

ಬುಮ್ರಾ 36ನೇ ನಾಯಕ
ರೋಹಿತ್‌ ಲಭ್ಯರಾಗದೇ ಹೋದರೆ ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್‌ಪ್ರೀತ್‌ ಬುಮ್ರಾ ಭಾರತದ 36ನೇ ಟೆಸ್ಟ್‌ ನಾಯಕರಾಗಲಿದ್ದಾರೆ. ಅಲ್ಲದೇ 35 ವರ್ಷಗಳ ಸುದೀರ್ಘ‌ ಅವಧಿಯ ಬಳಿಕ ಟೆಸ್ಟ್‌ನಲ್ಲಿ ಭಾರತ ವನ್ನು ಮುನ್ನಡೆಸಲಿರುವ ಮೊದಲ ವೇಗದ ಬೌಲರ್‌ ಎಂಬ ಹೆಗ್ಗಳಿಕೆಗೂ ಪಾತ್ರ ರಾಗಲಿದ್ದಾರೆ.

ಕೊನೆಯ ಸಲ (1987) ಭಾರತವನ್ನು ಟೆಸ್ಟ್‌ನಲ್ಲಿ ಮುನ್ನಡೆಸಿದ ವೇಗಿಯೆಂದರೆ ಲೆಜೆಂಡ್ರಿ ಕಪಿಲ್‌ದೇವ್‌.

ಟೆಸ್ಟ್‌ ಪಂದ್ಯದ ಬಳಿಕ ಭಾರತ-ಇಂಗ್ಲೆಂಡ್‌ ನಡುವೆ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಮೊದಲ ಪಂದ್ಯಕ್ಕೆ ಐರ್ಲೆಂಡ್‌ ವಿರುದ್ಧ ಆಯ್ದ ತಂಡವನ್ನೇ ಪರಿಗಣಿಸುವ ಸಾಧ್ಯತೆ ಇದೆ. ಬಳಿಕ ಉಳಿದೆರಡು ಪಂದ್ಯಗಳಿಗೆ ಸ್ಟಾರ್‌ ಕ್ರಿಕೆಟಿಗರಾದ ರೋಹಿತ್‌, ಕೊಹ್ಲಿ, ಬುಮ್ರಾ, ಪಂತ್‌, ಜಡೇಜ ಅವರೆಲ್ಲ ತಂಡವನ್ನು ಕೂಡಿಕೊಳ್ಳುವರೆಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.