ಟಿ-ಟ್ವೆಂಟಿ ಸರದಾರ ರೋಹಿತ್ ಶರ್ಮಾ ಹೊಸ ದಾಖಲೆ
Team Udayavani, Feb 8, 2019, 12:24 PM IST
ಆಕ್ಲಂಡ್: ಭಾರತದ ಚುಟುಕು ಮಾದರಿಯ ನಿಯೋಜಿತ ನಾಯಕ ರೋಹಿತ್ ಶರ್ಮಾ ಈಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಮೂಡಿ ಬಂದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದ ವೇಳೆ ರೋಹಿತ್ ಈ ಸಾಧನೆ ಮೂಡಿ ಬಂದಿದ್ದಾರೆ.
ಇಂದಿನ ಪಂದ್ಯದಲ್ಲಿ 50 ರನ್ ಗಳಿಸಿ ತಂಡದ ಜಯಕ್ಕೆ ಕಾರಣರಾದ ರೋಹಿತ್ ಈ ವೇಳೆ ಕಿವೀಸ್ ನ ಮಾರ್ಟಿನ್ ಗಪ್ಟಿಲ್ ದಾಖಲೆಯನ್ನು ಅಳಿಸಿ ಹಾಕಿದರು. ಸದ್ಯ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ರೋಹಿತ್ ಗಳಿಸಿರುವ ಒಟ್ಟು ರನ್ 2288. ಮಾರ್ಟಿನ್ ಗಪ್ಟಿಲ್ 2272 ರನ್ ಗಳಿಸಿದರೆ, ಅವರ ಹಿಂದಿರುವ ಶೋಯೆಬ್ ಮಲಿಕ್ 2263 ರನ್ ಬಾರಿಸಿದ್ದಾರೆ. ಭಾರತದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು 2167 ರನ್ ಗಳಿಸಿದ್ದಾರೆ.
ರೋಹಿತ್ ಶರ್ಮಾ ಒಟ್ಟು 92 ಚುಟುಕು ಪಂದ್ಯವಾಡಿದ್ದು 84 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದಾರೆ. 32.69 ರ ಸರಾಸರಿ ಮತ್ತು 138 ರ ಸ್ಟ್ರೈಕ್ ರೇಟ್ ನಲ್ಲಿ ರೋಹಿತ್ ಈ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.