ರೋಹಿತ್ ಶರ್ಮಾ ನಾಯಕತ್ವ ತ್ಯಜಿಸಬೇಕು: ಸಲಹೆ ನೀಡಿದ ಸೆಹವಾಗ್

Team Udayavani, Jun 27, 2022, 4:29 PM IST

Rohit Sharma can be relieved as captain from T20s: Virender Sehwag

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಟಿ20 ತಂಡದ ನಾಯಕತ್ವ ತ್ಯಜಿಸಿದರೆ ಉತ್ತಮ ಎಂದು ಮಾಜಿ ಆಟಗಾರ ವೀರೆಂದ್ರ ಸೆಹವಾಗ್ ಅಭಿಪ್ರಾಯ ಪಟ್ಟಿದ್ದಾರೆ.

ಗಾಯಗಳು ಮತ್ತು ಕೆಲಸದ ಹೊರೆ ನಿರ್ವಹಣೆಯಿಂದಾಗಿ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ರೋಹಿತ್ ಭಾರತದ ಎಲ್ಲಾ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಪಿಟಿಐ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೆಹವಾಗ್,  “ಭಾರತೀಯ ತಂಡದ ಮ್ಯಾನೇಜ್‌ಮೆಂಟ್‌ಗೆ ಟಿ20 ಮಾದರಿಯಲ್ಲಿ ನಾಯಕನಾಗಿ ಬೇರೆಯವರನ್ನು ಮನಸ್ಸಿನಲ್ಲಿಟ್ಟುಕೊಂಡರೆ, ರೋಹಿತ್ ಶರ್ಮಾ ಅವರನ್ನು ಮುಕ್ತಗೊಳಿಸಬಹುದು” ಎಂದಿದ್ದಾರೆ.

“ರೋಹಿತ್‌ ಗೆ ಅವನ ವಯಸ್ಸಿಗೆ ಅನುಗುಣವಾಗಿ ತನ್ನ ಕೆಲಸದ ಹೊರೆ ಮತ್ತು ಮಾನಸಿಕ ಆಯಾಸವನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಒಮ್ಮೆ ಹೊಸಬರನ್ನು ಟಿ20 ತಂಡದ ನಾಯಕನಾಗಿ ನೇಮಿಸಿದರೆ, ಇದು ರೋಹಿತ್‌ ಗೆ ವಿರಾಮ ತೆಗೆದುಕೊಳ್ಳಲು ಮತ್ತು ಟೆಸ್ಟ್ ಹಾಗೂ ಏಕದಿನ ಎರಡರಲ್ಲೂ ಭಾರತವನ್ನು ಮುನ್ನಡೆಸಲು ಸಹಾಯ ಮಾಡುತ್ತದೆ” ಎಂದು ಸೆಹವಾಗ್ ಹೇಳಿದರು.

ಇದನ್ನೂ ಓದಿ:‘ಓ ಮೈ ಲವ್’ ನಲ್ಲಿ ಕ್ಯೂಟ್ ಲವ್ ಸ್ಟೋರಿ: ಶಶಿಕುಮಾರ್ ಪುತ್ರನ ಹೊಸ ಕನಸಿದು

ಆದಾಗ್ಯೂ, ಮೂರು ಸ್ವರೂಪಗಳಲ್ಲಿ ಭಾರತವನ್ನು ಮುನ್ನಡೆಸಲು ಒಬ್ಬ ನಾಯಕನನ್ನು ಹೊಂದಿರುವ ಪ್ರಸ್ತುತ ನೀತಿಗೆ ತಂಡ ಅಂಟಿಕೊಂಡರೆ, ರೋಹಿತ್ ಶರ್ಮಾ ಸೂಕ್ತ ಆಯ್ಕೆಯಾಗಿದೆ ಎಂದು ಸೆಹವಾಗ್ ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.