ಟಿ20 ಗೆದ್ದ ಭಾರತಕ್ಕೆ ಬಿಗ್ ಶಾಕ್: ಏಕದಿನ- ಟೆಸ್ಟ್ ನಿಂದ ರೋಹಿತ್ ಔಟ್
Team Udayavani, Feb 3, 2020, 3:50 PM IST
ಮುಂಬೈ: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯನ್ನು ಭರ್ಜರಿಯಾಗಿ ಗೆದ್ದುಕೊಂಡಿರುವ ಸಂತಸದಲ್ಲಿರುವ ಟೀಂ ಇಂಡಿಯಾಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಭಾರತದ ಇನ್ ಫಾರ್ಮ್ ಆಟಗಾರ ರೋಹಿತ್ ಶರ್ಮಾ ಮುಂದಿನ ಏಕದಿನ ಮತ್ತು ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ಧಾರೆ.
ಈ ಬಗ್ಗೆ ಸುದ್ದಿಸಂಸ್ಥೆ ಪಿಟಿಐ ಸುದ್ದಿ ಮಾಡಿದ್ದು, ರೋಹಿತ್ ಶರ್ಮಾ ತಂಡದಿಂದ ಹೊರಬಿದ್ದಿರುವ ಬಗ್ಗೆ ಬಿಸಿಸಿಐ ಮೂಲಗಳು ತಿಳಿಸಿವೆ ಎಂದಿದೆ.
ಮೌಂಟ್ ಮೌಂಗನಿಯಲ್ಲಿ ನಡೆದ ಅಂತಿಮ ಟಿ20 ಪಂದ್ಯದ ವೇಳೆ ರೋಹಿತ್ ಶರ್ಮಾ ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. 60 ರನ್ ಗಳಿಸಿದ್ದ ರೋಹಿತ್ ಶರ್ಮಾ ನೋವಿನಿಂದ ಮೈದಾನ ತೊರೆದಿದ್ದರು. ನಂತರ ಫೀಲ್ಡಿಂಗ್ ವೇಳೆ ರೋಹಿತ್ ಮೈದಾನಕ್ಕೆ ಇಳಿಯದ ಕಾರಣ ಕೆ ಎಲ್ ರಾಹುಲ್ ನಾಯಕತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.