ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಉಪನಾಯಕ?
Team Udayavani, May 25, 2017, 12:12 PM IST
ಹೊಸದಿಲ್ಲಿ: ಐಪಿಎಲ್‌ನಲ್ಲಿ 3ನೇ ಬಾರಿ ಮುಂಬೈಯನ್ನು ಪಟ್ಟಕ್ಕೇರಿಸಿದ ರೋಹಿತ್ ಶರ್ಮ ಅದೃಷ್ಟ ಖುಲಾಯಿಸಿದಂತಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡದ ಉಪನಾಯಕ ಪಟ್ಟವನ್ನು ರೋಹಿತ್ ಪಡೆದುಕೊಳ್ಳುವ ಸಾಧ್ಯತೆಯಿದೆ.
ಇದುವರೆಗೆ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಆ ಪಾತ್ರವನ್ನು ನಿರ್ವಹಿಸುತ್ತಿದ್ದರು. ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಆದರೂ ರೋಹಿತ್‌ರನ್ನು ಉಪನಾಯಕ ಸ್ಥಾನಕ್ಕೇರಿಸಲು ಬಿಸಿಸಿಐನಲ್ಲಿ ಒಳಗೊಳಗೆ ಸಿದ್ಧತೆ ನಡೆದಿದೆಯೆಂದು ಸುದ್ದಿ ಹರಡಿದೆ. ಇದೇ ಕಾರಣದಿಂದ ಇಬ್ಬರು ಬಿಸಿಸಿಐ ಆಯ್ಕೆಗಾರರು ಇಂಗ್ಲೆಂಡ್‌ಗೆ ತೆರಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್