‘ನಿನಗೆ ಒಳ್ಳೆಯ ಭವಿಷ್ಯವಿದೆ..’ ಯುಜುವೇಂದ್ರ ಚಾಹಲ್ ಕಾಲೆಳೆದ ರೋಹಿತ್ ಶರ್ಮಾ
Team Udayavani, Jan 21, 2023, 12:34 PM IST
ರಾಯ್ಪುರ: ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದ ಬಳಿಕ ಬೆನ್ನುನೋವಿನ ಕಾರಣದಿಂದ ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ಇದೀಗ ತಮ್ಮ ಚಾಹಲ್ ಟಿವಿ ಮೂಲಕ ಸುದ್ದಿಯಾಗಿದ್ದಾರೆ. ಕಿವೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ರಾಯ್ಪುರದಲ್ಲಿ ಚಾಹಲ್ ಅವರು ಡ್ರೆಸ್ಸಿಂಗ್ ರೂಂ ಟೂರ್ ಮಾಡಿಸಿದ್ದಾರೆ.
ರಾಯ್ಪುರದ ಶಹೀದ್ ವೀರನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಇದುವರೆಗೆ ಐಪಿಎಲ್ ಮತ್ತು ರೋಡ್ ಸೇಫ್ಟಿ ಪಂದ್ಯಗಳಿಗೆ ಆತಿಥ್ಯ ವಹಿಸಿದ್ದ ರಾಯ್ಪುರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ.
ಇದನ್ನೂ ಓದಿ:ಅಮಲೇರುವ ಮಾತ್ರೆ ಸೇವಿಸಿ ನಿದ್ರೆ ಮಾಡದೇ ಇರಬೇಕು.. ಅಪಾಯಕಾರಿ ಟಿಕ್ ಟಾಕ್ ಚಾಲೇಂಜ್ ವೈರಲ್
ತಮ್ಮ ವಿಡಿಯೋದಲ್ಲಿ ಚಾಹಲ್ ಡ್ರೆಸ್ಸಿಂಗ್ ರೂಂ ಗೆ ಒಂದು ಸುತ್ತು ಹಾಕಿದರು. ಆಟಗಾರರ ಡ್ರೆಸ್ಸಿಂಗ್ ರೂಂ ಯಾವ ರೀತಿ ಇರುತ್ತದೆ ಎನ್ನುವ ಕುರಿತು ಚಾಹಲ್ ವಿವರಣೆ ನೀಡಿದರು. ಈ ವೇಳೆ ಬಂದ ರೋಹಿತ್, ‘ನಿನಗೆ ಇದರಲ್ಲೇ ಉತ್ತಮ ಭವಿಷ್ಯವಿದೆ’ ಎಂದು ಕಾಲೆಳೆದರು.
Inside #TeamIndia‘s dressing room in Raipur! 👌 👌
𝘼 𝘾𝙝𝙖𝙝𝙖𝙡 𝙏𝙑 📺 𝙎𝙥𝙚𝙘𝙞𝙖𝙡 👍 👍 #INDvNZ | @yuzi_chahal pic.twitter.com/S1wGBGtikF
— BCCI (@BCCI) January 20, 2023
ಲಂಕಾ ವಿರುದ್ಧದ ಸರಣಿಯಲ್ಲಿ ಬೆನ್ನು ನೋವಿನ ಕಾರಣದಿಂದ ಚಾಹಲ್ ಹೊರಗುಳಿದಿದ್ದರು. ಈ ವೇಳೆ ಅವಕಾಶ ಪಡೆದ ಕುಲದೀಪ್ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.