ಟೆಸ್ಟ್ ನಲ್ಲಿ ಚೊಚ್ಚಲ ದ್ವಿಶತಕದ ಸಾಧನೆ ಮಾಡಿದ ರೋಹಿತ್ ಶರ್ಮಾ
Team Udayavani, Oct 20, 2019, 12:23 PM IST
ರಾಂಚಿ: ಟೀಂ ಇಂಡಿಯಾ ಆರಂಭಿಕ ಆಟಗಾರ ರೊಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನ ಚೊಚ್ಚಲ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಲುಂಗಿ ಎನ್ ಗಿಡಿ ಬೌಲಿಂಗ್ ನಲ್ಲಿ ಭರ್ಜರಿ ಸಿಕ್ಸರ್ ಬಾರಿಸಿ ಶರ್ಮಾ ಈ ಮೈಲಿಗಲ್ಲು ನೆಟ್ಟರು.
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರೋಹಿತ್ ಈ ಸಾಧನೆ ಮಾಡಿದರು.
ಹರಿಣಗಳ ವೇಗದ ಬೌಲಿಂಗ್ ವಿರುದ್ದ ಸಿಡಿದು ನಿಂತ ಶರ್ಮಾ ಭಾರತಕ್ಕೆ ಆಸರೆಯಾದರು. 249 ಎಸೆತ ಎದುರಿಸಿದ ರೋಹಿತ್ 24 ಬೌಂಡರಿ, ಐದು ಸಿಕ್ಸರ್ ಸಹಾಯದಿಂದ ದ್ವಿಶತಕದ ಗುರಿ ಮುಟ್ಟಿದರು.
ಸರಣಿಯಲ್ಲಿ ತನ್ನ ಬ್ಯಾಟಿಂಗ್ ವೈಭವವನ್ನು ಮುಂದುವರಿಸಿದ ಅವರು ಸರಣಿಯಲ್ಲಿ 500 ರನ್ ಪೂರ್ತಿಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Rohit Sharma; ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ವಿದಾಯ?
Team India; 2025 ಭಾರತ ಆಡುವುದು ಹತ್ತೇ ಟೆಸ್ಟ್
Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.