ಶ್ರೇಷ್ಠ ಫುಟ್ಬಾಲಿಗ ಪ್ರಶಸ್ತಿ ಗೆದ್ದ ರೊನಾಲ್ಡೊ
Team Udayavani, Jan 5, 2019, 12:40 AM IST
ದುಬೈ: ಖ್ಯಾತ ಫುಟ್ಬಾಲ್ ಆಟಗಾರ ಜ್ಯುವೆಂಟಸ್ ತಂಡದ ಕ್ರಿಸ್ಟಿಯಾನೊ ರೊನಾಲ್ಡೊ ವರ್ಷದ ಶ್ರೇಷ್ಠ ಫುಟ್ಬಾಲಿಗ “ಗ್ಲೋಬ್ ಸಾಕರ್ ಪ್ರಶಸ್ತಿ’ ಪಡೆದಿದ್ದಾರೆ. ಅವರು ಮತ್ತೋರ್ವ ವಿಶ್ವವಿಖ್ಯಾತ ಆಟಗಾರ ಅರ್ಜೆಂಟೀನಾದ ಲಿಯೊನೆಲ್ ಮೆಸ್ಸಿಯನ್ನು ಹಿಂದಿಕ್ಕಿ ಪ್ರಶಸ್ತಿ ಗೆದ್ದಿರುವುದು ವಿಶೇಷ.
ಇದೇ ವೇಳೆ ಅಭಿಮಾನಿಗಳ ನೆಚ್ಚಿನ ಆಟಗಾರ ಪ್ರಶಸ್ತಿಯನ್ನೂ ರೊನಾಲ್ಡೊ ಪಡೆದುಕೊಂಡರು. ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು. ಬಳಿಕ ಮಾತನಾಡಿದ ರೊನಾಲ್ಡೊ “ಹೊಸ ವರ್ಷದ ಆರಂಭದಲ್ಲಿಯೇ ಇಂತಹ ಗೌರವ ನನಗೆ ಸಿಕ್ಕಿರುವುದು ಸ್ಫೂರ್ತಿ ತುಂಬಿದೆ. ನನ್ನ ಸಾಧನೆಗೆ ಬೆಂಬಲವಾಗಿ ನಿಂತಿರುವ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಲು ಬಯಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.