ಅಂತಿಮ ಟಿ20: ಆಟಕ್ಕೂ ಮೊದಲು ದಾಖಲೆ ಬರೆದ ಕಿವೀಸ್ ನ ರಾಸ್ ಟೇಲರ್
Team Udayavani, Feb 2, 2020, 1:18 PM IST
ಮೌಂಟ್ ಮೌಂಗನಿ: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಟಿ20 ಪಂದ್ಯಕ್ಕೆ ಮೌಂಟ್ ಮೌಂಗನಿ ಅಂಗಳದಲ್ಲಿ ನಡೆಯುತ್ತಿದೆ. ಕಿವೀಸ್ ಹಿರಿಯ ಆಟಗಾರ ರಾಸ್ ಟೇಲರ್ ಈ ಪಂದ್ಯದಲ್ಲಿ ಹೊಸತೊಂದು ದಾಖಲೆ ಬರೆದಿದ್ದಾರೆ.
ಸದ್ಯ ನ್ಯೂಜಿಲ್ಯಾಂಡ್ ಪರ ಅತ್ಯಂತ ಅನುಭವಿ ಆಟಗಾರನಾಗಿರುವ ರಾಸ್ ಟೇಲರ್ ಇಂದು ತಮ್ಮ ನೂರನೇ ಟಿ20 ಪಂದ್ಯವಾಡುತ್ತಿದ್ದಾರೆ. ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ ಎಂಬ ಹಿರಿಮೆಗೆ ರಾಸ್ ಟೇಲರ್ ಪಾತ್ರರಾಗಿದ್ದಾರೆ.
ವಿಶ್ವ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಟಿ20 ಪಂದ್ಯವಾಡಿದವರ ಪೈಕಿ ರಾಸ್ ಟೇಲರ್ ಗೆ ಮೂರನೇ ಸ್ಥಾನ. ಮೊದಲ ಸ್ಥಾನದಲ್ಲಿರುವುದು ಪಾಕಿಸ್ಥಾನದ ಶೋಯೆಬ್ ಮಲಿಕ್. ಅವರು 113 ಟಿ20 ಅಂತಾರಾಷ್ಟ್ರೀಯ ಪಂದ್ಯವಾಡಿದ್ದಾರೆ.
ಉಳಿದಂತೆ ಟೀಂ ಇಂಡಿಯಾದ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ಧಾರೆ. ರೋಹಿತ್ 107 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪಾಕಿಸ್ಥಾನದ ಶಾಹಿದ್ ಅಫ್ರಿದಿ 99 ರನ್ ಮತ್ತು ಭಾರತದ ಮಹೇಂದ್ರ ಸಿಂಗ್ ಧೋನಿ 98 ಪಂದ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.