ಜೈಪುರದಲ್ಲಿಂದು ರಾಯಲ್ ಕಾಳಗ: ಟಾಸ್ ಗೆದ್ದ ಬೆಂಗಳೂರು; ತಂಡದಲ್ಲಿ ಎರಡು ಬದಲಾವಣೆ

Team Udayavani, May 14, 2023, 3:04 PM IST

RR vs RCB

ಜೈಪುರ: ರವಿವಾರದ ಮೊದಲ ಹಣಾಹಣಿಯಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದೆ. ಜೈಪುರದ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಡು ಪ್ಲೆಸಿಸ್  ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.

ಆರ್ ಸಿಬಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಜೋಶ್ ಹೇಝಲ್ ವುಡ್ ಬದಲಿಗೆ ವೇಯ್ನ್ ಪಾರ್ನಲ್ ಮತ್ತು ಹಸರಂಗ ಬದಲಿಗೆ ಬ್ರೇಸ್ ವೆಲ್ ಸ್ಥಾನ ಪಡೆದಿದ್ದಾರೆ. ರಾಜಸ್ಥಾನ ತಂಡದಲ್ಲಿ ಬೌಲ್ಟ್ ಬದಲಿಗೆ ಆ್ಯಡಂ ಝಂಪಾ ಆಡುತ್ತಿದ್ದಾರೆ.

11 ಪಂದ್ಯದಲ್ಲಿ 5 ಪಂದ್ಯ ಗೆದ್ದ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಪ್ಲೇ ಆಫ್ ಆಸೆ ಜೀವಂತ ಇರಬೇಕಾದರೆ ಆರ್ ಸಿಬಿಗೆ ಗೆಲುವು ಮುಖ್ಯ. ಮತ್ತೊಂದಡೆ ಗೆಲುವಿನ ಲಯಕ್ಕೆ ಮರಳಿರುವ ರಾಜಸ್ಥಾನ ರಾಯಲ್ಸ್ 12 ಪಂದ್ಯಗಳಿಂದ ಆರನ್ನು ಗೆದ್ದು 12 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದರೆ ಮೂರನೇ ಸ್ಥಾನಕ್ಕೇರಲಿದೆ.

ಬೆಂಗಳೂರು ತಂಡದ ಬ್ಯಾಟಿಂಗ್ ನಂತೆ ಬೌಲಿಂಗ್ ಕೂಡಾ ಕೈಕೊಡುತ್ತಿದ್ದು, ಚಿಂತೆಗೆ ಕಾರಣವಾಗಿದೆ. ಅತ್ತ ರಾಜಸ್ಥಾನ ತಂಡದ ಜೈಸ್ವಾಲ್, ಬಟ್ಲರ್, ಸ್ಯಾಮ್ಸನ್ ಭರ್ಜರಿ ಫಾರ್ಮ್ ನಲ್ಲಿದ್ದು ಅವರನ್ನು ಕಟ್ಟಿಹಾಕಬೇಕಿದೆ.

ಐಪಿಎಲ್‌ ನಲ್ಲಿ 4000 ರನ್ ಕ್ಲಬ್‌ ಗೆ ಪ್ರವೇಶಿಸಲು ಫಾಫ್ ಡು ಪ್ಲೆಸಿಸ್ 21 ರನ್‌ಗಳ ಅಗತ್ಯವಿದೆ. ಅವರು 2023 ರ ಋತುವಿನಲ್ಲಿ 50 ಬೌಂಡರಿಗಾಗಿ 5 ಬೌಂಡರಿಗಳ ಅಗತ್ಯವಿದೆ.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.