ಡೆಲ್ಲಿಯಲ್ಲಿ ಧವನ್‌ಗೆ 7 ಕೋಟಿ ರೂ. ವೇತನ?
Team Udayavani, Nov 8, 2018, 6:35 AM IST
ನವದೆಹಲಿ: ಸನ್‌ರೈಸರ್ಸ್ ಹೈದ್ರಾಬಾದ್ ತಂಡವನ್ನು ತ್ಯಜಿಸಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡವನ್ನು ಕೂಡಿಕೊಂಡಿರುವ ಶಿಖರ್ ಧವನ್ ಎಷ್ಟು ವೇತನ ಪಡೆಯಲಿದ್ದಾರೆಂದು ಇನ್ನೂ ಬಹಿರಂಗವಾಗಿಲ್ಲ.
ಆದರೆ ಅವರಿಗೆ ಅಂದಾಜು 7 ಕೋಟಿ ರೂ. ಸಿಗುವ ಸಾಧ್ಯತೆಯಿದೆ. ಹೈದ್ರಾಬಾದ್ ತಂಡದಲ್ಲಿ ನೀಡುತ್ತಿದ್ದ 5.2 ಕೋಟಿ ರೂ. ಮೊತ್ತ ಕಡಿಮೆಯಾಯಿತು ಎಂಬ ಕಾರಣಕ್ಕೆ ಅದನ್ನುತ್ಯಜಿಸಲು ಧವನ್ ಹೊರಟಿದ್ದರು. ಅವರು ಪಂಜಾಬ್ ಮತ್ತು ಡೆಲ್ಲಿಯೊಂದಿಗೆ ಮಾತುಕತೆ ನಡೆಸಿದ್ದರು. ಪಂಜಾಬ್ 1 ಕೋಟಿ ರೂ. ಮಾತ್ರ ಜಾಸ್ತಿ ನೀಡುತ್ತೇನೆಂದಿತ್ತು. ಡೆಲ್ಲಿ ಹೆಚ್ಚುವರಿಯಾಗಿ 2 ಕೋಟಿ ರೂ. ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.