ಬ್ಯಾಡ್ಮಿಂಟನ್ ಮಿಶ್ರ ತಂಡ ವಿಭಾಗ: ಭಾರತ ಫೈನಲ್‌ಗೆ
Team Udayavani, Apr 9, 2018, 7:00 AM IST
ಗೋಲ್ಡ್ ಕೋಸ್ಟ್: ಬ್ಯಾಡ್ಮಿಂಟನ್ ಮಿಶ್ರ ತಂಡ ವಿಭಾಗದಲ್ಲಿ ಸೈನಾ ನೆಹ್ವಾಲ್, ಕೆ. ಶ್ರೀಕಾಂತ್ ಒಳಗೊಂಡ ಭಾರತ ಫೈನಲ್ ಪ್ರವೇಶಿಸಿದೆ. ಭಾರತೀಯರು ಸೆಮಿಫೈನಲ್‌ನಲ್ಲಿ 3-1 ಅಂತರದಿಂದ ಸಿಂಗಾಪುರ ತಂಡವನ್ನು ಸೋಲಿಸಿದರು.
ಇದರೊಂದಿಗೆ ಭಾರತೀಯರು ಫೈನಲ್‌ನಲ್ಲಿ ಗೆದ್ದು ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. 2014ರಲ್ಲಿ ಗ್ಲಾಸೊYದಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಕಂಚಿನ ಪದಕ ಹೋರಾಟದಲ್ಲಿ ಸಿಂಗಾಪುರ ವಿರುದ್ಧ ಭಾರತ ಸೋಲು ಕಂಡಿತ್ತು. ಇದೀಗ ಆ ಸೋಲಿಗೆ ಸೇಡು ತೀರಿಸಿಕೊಂಡಂತಾಗಿದೆ.
ಅಶ್ವಿನ್ -ಸಾತ್ವಿಕ್ ಜೋಡಿ ಮಿಶ್ರ ಸ್ಪರ್ಧೆ ವಿಭಾಗದಲ್ಲಿ 2-0 ಅಂತರದಿಂದ ಗೆದ್ದು ಭಾರತಕ್ಕೆ ಮುನ್ನಡೆ ಒದಗಿಸಿಕೊಟ್ಟಿತು. ಸಿಂಗಲ್ಸ್‌ನಲ್ಲಿ ಶ್ರೀಕಾಂತ್ 21-17, 21-14 ಅಂತರದಿಂದ ಕೇನ್ ಯೆವ್ ಅವರನ್ನು ಮಣಿಸಿದರು. ಆದರೆ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್-ಚಿರಾಗ್ ಸೋಲನುಭವಿಸಿದರು. ಅನಂತರ ಸೈನಾ ನೆಹ್ವಾಲ್ ಸಿಂಗಲ್ಸ್‌ನಲ್ಲಿ 21-8, 21-15 ಅಂತರದಿಂದ ಜಿಯಾ ಮಿನ್ ಅವರನ್ನು ಸೋಲಿಸಿ ಪಾರಮ್ಯ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.