ಅ-14 ಶಾಲಾ ಕ್ರಿಕೆಟ್‌: ಮತ್ತೂಮ್ಮೆ ಸಿಡಿದ ಸಮಿತ್‌ ದ್ರಾವಿಡ್‌

Team Udayavani, Feb 25, 2020, 9:31 AM IST

samit

ಬೆಂಗಳೂರು: ಇಲ್ಲಿ ನಡೆಯುತ್ತಿರುವ 14 ವಯೋಮಿತಿಯೊಳಗಿನ ಶಾಲಾ ಕ್ರಿಕೆಟ್‌ ಕೂಟದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕ್ರಿಕೆಟ್‌ ದಿಗ್ಗಜ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಆಲ್‌ರೌಂಡರ್‌ ಸಾಹಸ ನೆರವಿನಿಂದ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲಾ ತಂಡ ಸೆಮಿಫೈನಲ್‌ ಪ್ರವೇಶಿಸಿದೆ.

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ 148 ರನ್‌ಗಳಿಂದ ವಿದ್ಯಾಶಿಲ್ಪ್ ಅಕಾಡೆಮಿ ತಂಡವನ್ನು ಸೋಲಿಸಿತು. ಬ್ಯಾಟಿಂಗ್‌ನಲ್ಲಿ 121 ಎಸೆತದಿಂದ 166 ರನ್‌ ಬಾರಿಸಿ ಮಿಂಚಿದ್ದ ಸಮಿತ್‌ ದ್ರಾವಿಡ್‌ ಬೌಲಿಂಗ್‌ನಲ್ಲೂ 35ಕ್ಕೆ4 ವಿಕೆಟ್‌ ಕಿತ್ತು ಶ್ರೇಷ್ಠ ಆಲ್‌ರೌಂಡರ್‌ ಎನಿಸಿಕೊಂಡರು.

ಸರಣಿಯ ಈ ಹಿಂದಿನ ಪಂದ್ಯಗಳಲ್ಲೂ ಸಮಿತ್ ದ್ರಾವಿಡ್ ಅದ್ಭುತ ಪ್ರದರ್ಶನ ನೀಡಿದ್ದರು. ಕೇವಲ ಎರಡು ತಿಂಗಳ ಅಂತರದಲ್ಲಿ ಸಮಿತ್ ದ್ರಾವಿಡ್ ಎರಡು ದ್ವಿಶತಕ ಬಾರಿಸಿದ್ದರು. ಸಮಿತ್ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲಾ ತಂಡದ ಗೆಲುವಿನಲ್ಲಿ ಪ್ರಮುಖ ಕಾರಣರಾಗಿದ್ದರು.

ಟಾಪ್ ನ್ಯೂಸ್

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.