ಏಶ್ಯನ್ ಜೂನಿಯರ ಬ್ಯಾಡ್ಮಿಂಟನ್ ಸಮಿಯಾ ಇಮದ್ ಫಾರೂಕಿಗೆ ಚಿನ್ನ
Team Udayavani, Oct 9, 2017, 6:40 AM IST
ಯಾನ್‌ಗಾನ್ (ಮ್ಯಾನ್ಮಾರ್): ಭಾರತೀಯ ಶಟ್ಲರ್ ಸಮಿಯಾ ಇಮದ್ ಫಾರೂಕಿ ಅವರು ಏಶ್ಯನ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಅಂಡರ್ 15 ವನಿತಾ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಮೂರನೇ ಶ್ರೇಯಾಂಕದ ಸಮಿಯಾ ಫೈನಲ್‌ನಲ್ಲಿ ಸ್ಟೆಫಾನಿ ಅವರನ್ನು 15-21, 21-17, 21-19 ಗೇಮ್‌ಗಳಿಂದ ಸೋಲಿಸಿದರು. ಕಳೆದ ಎಪ್ರಿಲ್‌ನಲ್ಲಿ ಸಮಿಯಾ ಅಂಡರ್ 19 ಜೂನಿಯರ್ ಗ್ರ್ಯಾನ್ ಪ್ರಿ ಬ್ಯಾಡ್ಮಿಂಟನ್ ಕೂಟದಲ್ಲಿ ಫೈನಲ್ ತಲುಪಿದ್ದರು.
ಪಿ. ವಿ. ಸಿಂಧು ಈ ಹಿಂದೆ ದಕ್ಷಿಣ ಕೊರಿಯದ ಗಿಮ್‌ಚಿಯೋನ್‌ನಲ್ಲಿ 2012ರಲ್ಲಿ ನಡೆದ ಅಂಡರ್ 19 ಏಶ್ಯ ಜೂನಿಯರ್ ಬ್ಯಾಡ್ಮಿಂಟನ್ ಕೂಟದಲ್ಲಿ ಚಿನ್ನ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.