T20 World Cup: ತಂಡ ಸೇರಿಕೊಂಡ ಸಂದೀಪ್ ಲಮಿಚಾನೆ
Team Udayavani, Jun 11, 2024, 8:23 PM IST
ಕಿಂಗ್ಸ್ಟೌನ್: ನೇಪಾಲ ತಂಡದ ಪ್ರಮುಖ ಸ್ಪಿನ್ನರ್ ಸಂದೀಪ್ ಲಮಿಚಾನೆ ಟಿ20 ವಿಶ್ವಕಪ್ ಸಲುವಾಗಿ ವೆಸ್ಟ್ ಇಂಡೀಸ್ನಲ್ಲಿರುವ ಕ್ರಿಕೆಟ್ ತಂಡವನ್ನು ಸೇರಿಕೊಂಡಿದ್ದಾರೆ. ಅವರು ನೇಪಾಲದ ಕೊನೆಯ 2 ಲೀಗ್ ಪಂದ್ಯಗಳಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.
ಟಿ20 ವಿಶ್ವಕಪ್ಗಾಗಿ ನೇಪಾಲ ಪ್ರಕಟಿಸಿದ್ದ 15 ಮಂದಿಯ ತಂಡದಲ್ಲಿ ಲೆಗ್ಸ್ಪಿನ್ನರ್ ಸಂದೀಪ್ ಲಮಿಚಾನೆ ಹೆಸರಿತ್ತು. ಆದರೆ ಅತ್ಯಾಚಾರ ಪ್ರಕರಣವೊಂದು ಅಡ್ಡಿಯಾಗಿ ಪರಿಣಮಿಸಿತು. ಇದರಲ್ಲಿ ಲಮಿಚಾನೆ ನಿರ್ದೋಷಿ ಎಂದು ಸಾಬೀತಾದರೂ ಅವರಿಗೆ ಯುಎಸ್ ವೀಸಾ ಲಭಿಸುವುದು ವಿಳಂಬವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ
IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.