ಸಾನಿಯಾ ಜೋಡಿ ಫೈನಲ್ ಹಂತಕ್ಕೆ
Team Udayavani, Apr 2, 2017, 1:13 PM IST
ಹೊಸದಿಲ್ಲಿ: ಭಾರತದ ಸಾನಿಯಾ ಮಿರ್ಜಾ ಮತ್ತು ಬಾಬೊìರಾ ಸ್ಟ್ರೈಕೋವಾ ಮೂರು ಸೆಟ್‌ಗಳ ಹೋರಾಟದಲ್ಲಿ ಮಾರ್ಟಿನಾ ಹಿಂಗಿಸ್ ಮತ್ತು ಚಾನ್ ಯಂಗ್ ಜಾನ್ ಅವರನ್ನು ಸೋಲಿಸಿ ಮಿಯಾಮಿ ಓಪನ್ ಟೆನಿಸ್ ಕೂಟದ ವನಿತಾ ಡಬಲ್ಸ್‌ನಲ್ಲಿ ಫೈನಲ್ ಹಂತಕ್ಕೇರಿದ್ದಾರೆ.
ಮೂರನೇ ಶ್ರೇಯಾಂಕದ ಸಾನಿಯಾ-ಸ್ಟ್ರೈಕೋವಾ ಅವರು 6-7, 6-1, 10-4 ಸೆಟ್‌ಗಳಿಂದ ಗೆಲುವು ಒಲಿಸಿಕೊಂಡರು. ಪ್ರಶಸ್ತಿ ಸುತ್ತಿನಲ್ಲಿ ಅವರು ಶ್ರೇಯಾಂಕರಹಿತ ಆಟಗಾರ್ತಿಯರಾದ ಗ್ಯಾಬ್ರಿಯೆಲಾ ದಾಬೊÅವಿಸ್ಕಿ ಮತ್ತು ಕ್ಸು ಯಿಫಾನ್ ಅವರನ್ನು ಎದುರಿಸಲಿದ್ದಾರೆ.
ಸಿಡ್ನಿ ಇಂಟರ್‌ನ್ಯಾಶನಲ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದ ಸಾನಿಯಾ-ಸ್ಟ್ರೈಕೋವಾ ಅವರಿಗಿದು ಈ ವರ್ಷದ ಎರಡನೇ ಫೈನಲ್ ಆಗಿದೆ. ಇದೇ ವೇಳೆ ಸಾನಿಯಾ ಈ ವರ್ಷ ತನ್ನ ಎರಡನೇ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. ಅವರು ಈಗಾಗಲೇ ಅಮೆರಿಕದ ಬೆಥಾನಿ ಮಾಟೆಕ್ ಸ್ಯಾಂಡ್ಸ್ ಜತೆಗೂಡಿ ಬ್ರಿಸºನ್ ಕೂಟದ ಪ್ರಶಸ್ತಿ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.