IPL 2023 ಹಾರ್ದಿಕ್ ಪಾಂಡ್ಯ ಸ್ಲೆಡ್ಜಿಂಗ್ ಗೆ ಬ್ಯಾಟ್ ನಿಂದ ಉತ್ತರ ನೀಡಿದ ಸಂಜು ಸ್ಯಾಮ್ಸನ್
Team Udayavani, Apr 17, 2023, 4:01 PM IST
ಅಹಮದಾಬಾದ್: ಕಳೆದ ಸೀಸನ್ ನ ಫೈನಲಿಸ್ಟ್ ತಂಡಗಳಾದ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ರವಿವಾರದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ತಂಡವು ಗೆಲುವಿನ ನಗೆ ಬೀರಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟಾನ್ಸ್ ತಂಡವು ಏಳು ವಿಕೆಟ್ ನಷ್ಟಕ್ಕೆ 177 ರನ್ ಮಾಡಿದರೆ, ರಾಜಸ್ಥಾನ ತಂಡವು 19.2 ಓವರ್ ನಲ್ಲಿ ಗುರಿ ತಲುಪಿ ಜಯ ಸಾಧಿಸಿದೆ.
ಸಂಜು ಸ್ಯಾಮ್ಸನ್ ಅವರು ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾಗ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಸ್ಯಾಮ್ಸನ್ ಗೆ ಸ್ಲೆಡ್ಜಿಂಗ್ ಮಾಡಲು ಪ್ರಯತ್ನಿಸಿದರು. ಆದರೆ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಸಂಜು ಸ್ಯಾಮ್ಸನ್ ತಮ್ಮ ಬ್ಯಾಟಿಂಗ್ ನಲ್ಲೇ ಉತ್ತರಿಸಿದರು.
What was the need of this Hardik Pandya bro ? pic.twitter.com/bC6AVO0Fi3
— Manan (@mananthakurr) April 17, 2023
ನಂತರ ಭರ್ಜರಿಯಾಗಿ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ತಮ್ಮ ಇನ್ನಿಂಗ್ಸ್ ನಲ್ಲಿ 32 ಎಸೆತದಲ್ಲಿ ಆರು ಭರ್ಜರಿ ಸಿಕ್ಸರ್ ಮೂಲಕ 60 ರನ್ ಚಚ್ಚಿದರು. ಅದರಲ್ಲೂ ಸ್ಪಿನ್ನರ್ ರಶೀದ್ ಖಾನ್ ಅವರ ಓವರ್ ನಲ್ಲಿ ಸತತ ಮೂರು ಸಿಕ್ಸರ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.