ಕ್ವಾ. ಫೈನಲ್‌ಗೆ ಸರ್ಜುಬಾಲಾ ದೇವಿ
Team Udayavani, Aug 27, 2018, 3:37 PM IST
ಜಕಾರ್ತಾ: ಏಶ್ಯನ್ ಗೇಮ್ಸ್‌ನ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಾಜಿ ವಿಶ್ವ ಬೆಳ್ಳಿ ಪದಕ ವಿಜೇತೆ ಸರ್ಜುಬಾಲಾ ದೇವಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ, ಮನೋಜ್ ಕುಮಾರ್ 2ನೇ ಸುತ್ತಿನಲ್ಲಿ ಸೋತು ಸ್ಪರ್ಧೆಯಿಂದ ಹೊರನಡೆದಿದ್ದಾರೆ.
ವನಿತೆಯರ ಫ್ಲೈವೇಟ್ 51 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ಸರ್ಜು ಬಾಲಾ ದೇವಿ ಅವರು ತಜಕೀಸ್ಥಾನದ ಮದೀನಾ ಗಫೊರೋವಾ ಅವರನ್ನು 5-0 ಅಂತರದಿಂದ ಸೋಲಿಸಿದರು. ಆರಂಭದಿಂದಲೂ ಪ್ರತಿಸ್ಪರ್ಧಿಗೆ ಹೊಡೆತ ನೀಡುತ್ತ ಸರ್ಜುಬಾಲಾ ಮುನ್ನಡೆ ಕಾಯ್ದುಕೊಂಡರು. ಜತೆಗೆ ಪ್ರತಿಸ್ಪರ್ಧಿಗೆ ಯಾವುದೇ ಅಂಕಗಳನ್ನು ನೀಡದೆ ರಕ್ಷಣಾತ್ಮಕ ಆಟವಾಡಿ ಮುಂದಿನ ಸುತ್ತಿಗೆ ಪ್ರವೇಶಿಸಿದರು.
ಪುರುಷರ ವಾಲ್ಟರ್‌ವೆàಟ್ 69 ಕೆ.ಜಿ. ಸ್ಪರ್ಧೆಯ 16ನೇ ಸುತ್ತಿನಲ್ಲಿ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ಮನೋಜ್ ಕುಮಾರ್ ಕಿರ್ಗಿಸ್ಥಾನದ ಅಬ್ದುರಕ್ಮನ್ ಅಬ್ದುರಕ್ಮನೊವ್ ಅವರ ವಿರುದ್ಧ ಸೋತರು.
ಮತ್ತೂಬ್ಬ ಬಾಕ್ಸರ್ ಶಿವ ಥಾಪ 60 ಕೆಜಿ ಲೈಟ್‌ವೇಟ್ ಪ್ರಿಕ್ವಾರ್ಟರ್ ಫೈನಲ್‌ನಲ್ಲಿ ಚೀನದ ಶಾನ್ ಜುನ್ ವಿರುದ್ಧ ಸೋತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
BPL;ಅಂತಿಮ ಓವರಿನಲ್ಲಿ 30 ರನ್ ಸಿಡಿಸಿದ ನುರುಲ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.