ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ 3 ನೇ ಚಿನ್ನದ ಪದಕ
Team Udayavani, Apr 7, 2018, 9:07 AM IST
ಗೋಲ್ಡ್‌ಕೋಸ್ಟ್: ಕಾಮನ್ವೆಲ್ತ್ ಗೇಮ್ಸ್‌ನಲ್ಲಿ 25 ರ ಹರೆಯದ ತಮಿಳು ನಾಡಿದ ವೇಟ್ ಲಿಫ್ಟರ್ ಸತೀಶ್ ಶಿವಲಿಂಗಂ ಅವರು ಶನಿವಾರ 77 ಕೆಜಿ ವಿನಾಗದಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಇದು ಪ್ರಸಕ್ತ ಕೂಟದಲ್ಲಿ ಭಾರತ ಗೆದ್ದಿರುವ 3 ನೇ ಚಿನ್ನದ ಪದಕವಾಗಿದೆ.
317 ಕೆಜಿ ಭಾರತವನ್ನು 2 ಯತ್ನದಲ್ಲಿ ಯಶ್ವಸಿಯಾಗಿ ಎತ್ತುವ ಮೂಲಕ ಚಿನ್ನದ ಪದಕ ತನ್ನದಾಗಿಸಿಕೊಂಡರು.
3 ಚಿನ್ನದ ಪದಕಗಳು ವನಿತಾ ವೇಟ್‌ಲಿಫ್ಟರ್‌ಗಳಿಂದಲೇ ಬಂದಂತಾಯಿತು. ಕೂಟದ ಮೊದಲ ದಿನ ಮೀರಾಬಾಯಿ ಚಾನು (48 ಕೆಜಿ ವಿಭಾಗ) ಕೂಡ ನೂತನ ದಾಖಲೆಯೊಂದಿಗೆ ಬಂಗಾರದ ಪದಕ ಗೆದ್ದಿದ್ದರು.
ಕನ್ನಡಿಗ ಪಿ. ಗುರುರಾಜ್ ಅವರಿಂದ ಭಾರತ ಗೋಲ್ಡ್‌ಕೋಸ್ಟ್ ಗೇಮ್ಸ್‌ನಲ್ಲಿ ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಜಯಿಸಿ ಪದಕಗಳ ಬೇಟೆ ಆರಂಭಿಸಿದ್ದರು.
ವೇಟ್‌ಲಿಫ್ಟಿಂಗ್‌ನಲ್ಲಿ ಹರಿಯಾಣದ 18ರ ಹರೆಯದ ದೀಪಕ್ ಲಾಥರ್ ಅವರು ಪುರುಷರ 69 ಕೆಜಿ ವಿಭಾಗದಲ್ಲಿ ಕಂಚಿನ ಪದಕಗೆದ್ದಿದ್ದಾರೆ. ಗೇಮ್ಸ್ ಪದಕ ಗೆದ್ದ ಭಾರತದ ಅತೀ ಕಿರಿಯ ವೇಟ್‌ಲಿಫ್ಟರ್
ಎಂಬ ದಾಖಲೆಗೆ ದೀಪಕ್ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.