ಕ್ರಿಕೆಟ್‌ನಿಂದ ಸೌರಭ್ ತಿವಾರಿ ನಿವೃತ್ತಿ
Team Udayavani, Feb 12, 2024, 11:19 PM IST
ರಾಂಚಿ: ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಜಾರ್ಖಂಡ್‌ನ ಖ್ಯಾತ ಬ್ಯಾಟರ್ ಸೌರಭ್ ತಿವಾರಿ ನಿವೃತ್ತಿ ಘೋಷಿಸಿದ್ದಾರೆ. ಫೆ. 16ರಿಂದ ಜಾರ್ಖಂಡ್ ಈ ಬಾರಿಯ ರಣಜಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ರಾಜಸ್ಥಾನದ ವಿರುದ್ಧ ಆಡಲಿದೆ. ಅಲ್ಲಿಗೆ 17 ವರ್ಷದ ಸೌರಭ್ ವೃತ್ತಿಜೀವನಕ್ಕೆ ತೆರೆ ಬೀಳಲಿದೆ.
ಭಾರತದ ಪರ 3 ಏಕದಿನ ಪಂದ್ಯಗಳಲ್ಲಿ ಸೌರಭ್ ಕಾಣಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 4 ತಂಡಗಳ ಪರ ಆಡಿದ್ದಾರೆ. ಧೋನಿಯಂತೆಯೇ ನೀಳವಾಗಿ ಕೂದಲು ಬಿಡುವ ಮೂಲಕ ಜನಪ್ರಿಯವಾಗಿದ್ದ ಸೌರಭ್, 115 ಪ್ರಥಮ ದರ್ಜೆ ಪಂದ್ಯಗಳಲ್ಲಿ 8,030 ರನ್ ಗಳಿಸಿದ್ದಾರೆ. 22 ಶತಕ ಬಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.