![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 28, 2024, 12:08 AM IST
ಹೊಸದಿಲ್ಲಿ: “ದಯವಿಟ್ಟು ಬೌಲರ್ ಗಳನ್ನು ಯಾರಾದರೂ ಕಾಪಾಡಿ, ಪ್ಲೀಸ್…’ ಎಂದು ವಿನಂತಿಸಿಕೊಂಡಿದ್ದಾರೆ ಸೀನಿಯರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್!
ಶುಕ್ರವಾರ ರಾತ್ರಿ “ಈಡನ್ ಗಾರ್ಡನ್’ನಲ್ಲಿ ಕೆಕೆಆರ್ ನೀಡಿದ 262 ರನ್ ಸವಾಲನ್ನು ಪಂಜಾಬ್ ಕೇವಲ 2 ವಿಕೆಟ್ ನಷ್ಟದಲ್ಲಿ ಬೆನ್ನಟ್ಟಿ ಗೆದ್ದ ಬಳಿಕ ಅಶ್ವಿನ್ “ಎಕ್ಸ್’ನಲ್ಲಿ ಇಂಥದೊಂದು ಪೋಸ್ಟ್ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರದು ಇದಕ್ಕೆ ತದ್ವಿರುದ್ಧ ಪ್ರತಿಕ್ರಿಯೆ. “ಇದನ್ನು ಐತಿಹಾಸಿಕ ಎಂದೇ ಹೇಳಬೇಕಾಗುತ್ತದೆ. 8 ಎಸೆತ ಮತ್ತು 8 ವಿಕೆಟ್ ಬಾಕಿ ಉಳಿದಿರುವಂತೆಯೇ 262 ರನ್ ಬೆನ್ನಟ್ಟಲಾಗಿದೆ. ಬ್ಯಾಟರ್‌ಗಳು ತಮ್ಮ ನೈಜ ಸಾಮರ್ಥ್ಯವನ್ನು ಅನ್‌ಲಾಕ್ ಮಾಡಿದ್ದಾರೆ. ಬ್ಯಾಟರ್‌ಗಳಿಗಿಂತ ಮಿಗಿಲಾದ ಪ್ರದರ್ಶನ ನೀಡಲು ಬೌಲರ್‌ಗಳಿಗೆ ಹೇಳಿಕೊಡಬೇಕಿದೆ. ಐಪಿಎಲ್ ವಿಕಸನಗೊಳ್ಳುತ್ತಿದೆ’ ಎಂದಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.