ಐಪಿಎಲ್ 2020: ಇಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ
Team Udayavani, Feb 16, 2020, 3:39 PM IST
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನ ಈ ವರ್ಷದ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಐಪಿಎಲ್ ನ ಮಾತುಗಳು ಆರಂಭವಾಗಿದ್ದು, ಐಪಿಎಲ್ ಆಡಳಿತ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಾರ್ಚ್ 29ರಂದು ಮೊದಲ ಪಂದ್ಯ ಆರಂಭವಾಗಲಿದ್ದು, ಮಾರ್ಚ್ 17ರವರೆಗೆ ಲೀಗ್ ಹಂತದ ಪಂದ್ಯಗಳು ನಡೆಯಲಿದೆ. ಕಳೆದ ಆವೃತ್ತಿಯ ಫೈನಲಿಸ್ಟ್ ಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದ್ದು, ಇದು ಮುಂಬೈನಲ್ಲಿ ನಡೆಯಲಿದೆ.
ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯವನ್ನು ಮಾರ್ಚ್ 31ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧಆಡಲಿದೆ. ಈ ಮೂಲಕ 2020ರ ಅಭಿಯಾನವನ್ನು ಆರಂಭಿಸಲಿದೆ.
ಆರ್ ಸಿಬಿ ವೇಳಾಪಟ್ಟಿ
ಮಾ.31: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬೆಂಗಳೂರಿನಲ್ಲಿ
ಎ.5: ಮುಂಬೈ ಇಂಡಿಯನ್ಸ್ ವಿರುದ್ಧ ಮುಂಬೈನಲ್ಲಿ
ಎ.7: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಬೆಂಗಳೂರಿನಲ್ಲಿ
ಎ.10: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದೆಹಲಿಯಲ್ಲಿ
ಎ.14: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಮೊಹಾಲಿಯಲ್ಲಿ
ಎ.18: ರಾಜಸ್ಥಾನ ರಾಯಲ್ಸ್ ವಿರುದ್ಧ ಬೆಂಗಳೂರಿನಲ್ಲಿ
ಎ.22: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬೆಂಗಳೂರಿನಲ್ಲಿ
ಎ.25: ರಾಜಸ್ಥಾನ ರಾಯಲ್ಸ್ ವಿರುದ್ಧ ಜೈಪುರದಲ್ಲಿ
ಎ.27: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆನ್ನೈನಲ್ಲಿ
ಮೇ.3: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಬೆಂಗಳೂರಿನಲ್ಲಿ
ಮೇ 5: ಸನ್ ರೈಸರ್ಸ್ ಹೈದರಾಬಾದ್ ವಿರುದ್ದ ಹೈದರಾಬಾದ್ ನಲ್ಲಿ
ಮೇ 10: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾದಲ್ಲಿ
ಮೇ 14: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರಿನಲ್ಲಿ
ಮೇ 17: ಮುಂಬೈ ಇಂಡಿಯನ್ಸ್ ವಿರುದ್ಧ ಬೆಂಗಳೂರಿನಲ್ಲಿ
ಇದರಲ್ಲಿ ಎಪ್ರಿಲ್ 5ರ ಪಂದ್ಯ ಮತ್ತು ಮೇ 3ರ ಪಂದ್ಯ ಸಂಜೆ ನಾಲ್ಕು ಗಂಟೆಗೆ ನಡೆಯಲಿದೆ. ಉಳಿದೆಲ್ಲಾ ಪಂದ್ಯಗಳು ರಾತ್ರಿ ಎಂಟು ಗಂಟೆಗೆ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.