ಸ್ಕಾಟ್ಲೆಂಡ್ ಮಾಜಿ ಕ್ರಿಕೆಟಿಗನಿಗೆ ಅಂಟಿದ ಸೋಂಕು
Team Udayavani, Mar 21, 2020, 11:37 AM IST
ಲಂಡನ್: ಪಾಕಿಸ್ತಾನ ಮೂಲದ ಸ್ಕಾಟ್ಲೆಂಡ್ ಮಾಜಿ ಕ್ರಿಕೆಟಿಗ ಮಜೀದ್ ಹಕ್ ಅವರಿಗೆ ಮಾರಕ ಕೋವಿಡ್ -19 ವೈರಸ್ ಅಂಟಿರುವುದು ದೃಢಪಟ್ಟಿದೆ. ಈ ವಿಷಯನ್ನು ಸ್ವತಃ ಹಕ್ ತಿಳಿಸಿದ್ದು, “ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅಪಾಯದಿಂದ ಪಾರಾಗಿದ್ದೇನೆ’ ಎಂದು ತಿಳಿಸಿದ್ದಾರೆ.
37 ವರ್ಷದ ಹಕ್ ಆಫ್ ಸ್ಪಿನ್ ಬೌಲರ್ ಆಗಿದ್ದಾರೆ. 2006ರಿಂದ 2015ರ ತನಕ ಸ್ಲಾಟ್ಲೆಂಡ್ ತಂಡದ ಪರ 54 ಏಕದಿನ, 24 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. ಗ್ಲಾಸೊದ ರಾಯಲ್ ಅಲೆಕ್ಸಾಂಡ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.