ಕಿಂಗ್ಸ್ ಇಲೆವನ್‌ನಿಂದ ಹೊರಬಂದ ಸೆಹವಾಗ್
Team Udayavani, Nov 5, 2018, 6:25 AM IST
ಹೊಸದಿಲ್ಲಿ: ಭಾರತದ ಮಾಜಿ ಆರಂಭಕಾರ ವಿರೇಂದ್ರ ಸೆಹವಾಗ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ಸ್ಥಾನದಿಂದ ಕೆಳಗಿಳಿದು ತಂಡದೊಂದಿನ ಸಂಬಂಧಕ್ಕೆ ಅಂತ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಸ್ವತಃ ಸೆಹವಾಗ್ ಬಹಿರಂಗಪಡಿಸಿದ್ದಾರೆ.
“ಎಲ್ಲ ಉತ್ತಮ ವಿಚಾರಗಳು ಕೊನೆಯ ಹಂತಕ್ಕೆ ಬರಲೇಬೇಕು. ಕಿಂಗ್ಸ್ ಇಲೆವೆನ್ ತಂಡದೊಂದಿಗೆ 2 ಆವೃತ್ತಿಗಳಲ್ಲಿ ಆಟಗಾರನಾಗಿ, 3 ವರ್ಷ ಮಾರ್ಗದರ್ಶಕನಾಗಿ ಇದ್ದಿದ್ದು ಒಂದು ಉತ್ತಮ ಅನುಭವ. ಕಿಂಗ್ಸ್ ಇಲೆವೆನ್ ತಂಡಕ್ಕೆ ನನ್ನ ಸಹಕಾರವನ್ನು ಕೊನೆಗೊಳಿಸಿದ್ದೇನೆ. ಇಲ್ಲಿಯವರೆಗೆ ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ತಂಡಕ್ಕೆ ಉತ್ತಮ ಭವಿಷ್ಯ ಒದಗಿ ಬರಲಿ…’ ಎಂದು ಸೆಹವಾಗ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.