ಏಶ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಇಂದು ಭಾರತ-ಜಪಾನ್ ಮುಖಾಮುಖಿ
Team Udayavani, Dec 19, 2021, 5:40 AM IST
ಢಾಕಾ: ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತ, ಏಶ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ರವಿವಾರ ಜಪಾನ್ ತಂಡವನ್ನು ಎದುರಿಸಲಿದೆ.
ಭಾರತ ಒಂದು ಡ್ರಾ, ಎರಡು ಗೆಲುವಿನ ಸಾಧನೆಯೊಂದಿಗೆ 7 ಅಂಕ ಗಳಿಸಿ ಅಗ್ರಸ್ಥಾನ ಅಲಂಕರಿಸಿದೆ. ಕೊರಿಯಾ (5), ಜಪಾನ್ (2) ಮತ್ತು ಪಾಕಿಸ್ಥಾನ (1) ಅನಂತರದ ಸ್ಥಾನಲ್ಲಿವೆ. ಆತಿಥೇಯ ಬಾಂಗ್ಲಾದೇಶ ಇನ್ನೂ ಅಂಕದ ಖಾತೆ ತೆರೆದಿಲ್ಲ. ಮಲೇಶ್ಯ ಕಡೇ ಗಳಿಗೆಯಲ್ಲಿ ಹಿಂದೆ ಸರಿದಿತ್ತು.
ಬಲಿಷ್ಠ ಪಡೆಯನ್ನೇ ಹೊಂದಿರುವ ಜಪಾನ್ ಆಡಿದ ಎರಡೂ ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಈ ಫಲಿತಾಂಶ ದಾಖಲಾದದ್ದು ಬಲಿಷ್ಠ ತಂಡಗಳಾದ ಪಾಕಿಸ್ಥಾನ (0-0) ಮತ್ತು ಕೊರಿಯಾ (3-3) ವಿರುದ್ಧ ಎಂಬುದನ್ನು ಮರೆಯುವಂತಿಲ್ಲ. ಹೀಗಾಗಿ ಭಾರತ ಎಚ್ಚರಿಕೆಯಿಂದಲೇ ಹೆಜ್ಜೆ ಇಡಬೇಕಿದೆ.
ಇದನ್ನೂ ಓದಿ:“ಪರ್ಫೆಕ್ಟ್ 10 ವಿಕೆಟ್’ ಚೆಂಡಿಗೆ ಎಂಸಿಎಯಲ್ಲಿ ವಿಶೇಷ ಸ್ಥಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.