ಫ್ರೆಂಚ್ ಓಪನ್ ಟೆನಿಸ್: ಸೆರೆನಾ ವಿಲಿಯಮ್ಸ್ ಆಟ ಅನುಮಾನ
Team Udayavani, May 10, 2018, 6:35 AM IST
ಪ್ಯಾರಿಸ್: ಮಾಜಿ ನಂಬರ್ ವನ್ ಆಟಗಾರ್ತಿ, 23 ಗ್ರ್ಯಾನ್ಸ್ಲಾಮ್ಗಳ ಒಡತಿ ಅಮೆರಿಕದ ಸೆರೆನಾ ವಿಲಿಯಮ್ಸ್ ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯಿಂದ ದೂರ ಸರಿಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಅವರಿನ್ನೂ ಪೂರ್ತಿ ಫಿಟ್ನೆಸ್ಗೆ ಮರಳದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.ಮೇ 14ರಿಂದ ರೋಮ್ನಲ್ಲಿ ಆರಂಭವಾಗಲಿರುವ “ಇಟೆಲಿಯನ್ ಓಪನ್’ ಕೂಟದಿಂದ ಈಗಾಗಲೇ ಹಿಂದೆ ಸರಿದಿರುವುದರಿಂದ ಫ್ರೆಂಚ್ ಓಪನ್ನಲ್ಲೂ ಸೆರೆನಾ ವಿಲಿಯಮ್ಸ್ ಆಡುವ ಸಾಧ್ಯತೆ ಇಲ್ಲ ಎಂಬುದು ಟೆನಿಸ್ ವಲಯದಲ್ಲಿ ಹರಿದಾಡುತ್ತಿರುವ ಸುದ್ದಿ. ಆದರೆ ಇದಿನ್ನೂ ಅಧಿಕೃತಗೊಂಡಿಲ್ಲ.
ರೋಮ್ ಚಾಂಪಿಯನ್ಶಿಪ್ ಮೇ 14ರಿಂದ 20ರ ತನಕ ನಡೆಯಲಿದ್ದು, ಫ್ರೆಂಚ್ ಓಪನ್ ಮೇ 27ರಿಂದ ಮೊದಲ್ಗೊಳ್ಳಲಿದೆ. ಸೆರೆನಾ ರೋಮ್ನಲ್ಲಿ 4 ಸಲ ಚಾಂಪಿಯನ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.