ಸೆರೆನಾ-ಅಜರೆಂಕಾ: ಯಾರಿಗೆ ಗೆಲುವಿನ ಅಂಕ?


Team Udayavani, Sep 10, 2020, 9:08 PM IST

Serena

ನ್ಯೂಯಾರ್ಕ್‌: ತವರಿನ ಸೆರೆನಾ ವಿಲಿಯಮ್ಸ್‌ ಮತ್ತು ಬೆಲರೂಸ್‌ನ ವಿಕ್ಟೋರಿಯಾ ಅಜರೆಂಕಾ ಯುಎಸ್‌ ಓಪನ್‌ ವನಿತಾ ಸಿಂಗಲ್ಸ್‌ ಸೆಮಿಫೈನಲ್‌ ಸಮರಕ್ಕೆ ಅಣಿಯಾಗಿದ್ದಾರೆ.

ಮೊದಲ ಕ್ವಾರ್ಟರ್‌ ಫೈನಲ್‌ ಕದನದಲ್ಲಿ ಸೆರೆನಾ ವಿಲಿಯಮ್ಸ್‌ ಸಾಕಷ್ಟು ಆತಂಕದ ಕ್ಷಣಗಳನ್ನೆದುರಿಸಿದರೆ, ವಿಕ್ಟೋರಿಯಾ ಅಜರೆಂಕಾ ಸುಲಭ ಜಯ ಸಾಧಿಸಿದರು. ಇದರೊಂದಿಗೆ ಸೆರೆನಾ ಸತತ 11ನೇ ಸಲ ತವರಿನ ಕೂಟದ ಉಪಾಂತ್ಯ ತಲುಪಿ ದಂತಾಯಿತು. ಇನ್ನೊಂದೆಡೆ ಅಜರೆಂಕಾ 2013ರ ಬಳಿಕ ಮೊದಲ ಸಲ ನ್ಯೂಯಾರ್ಕ್‌ ಕೂಟದ ಉಪಾಂತ್ಯ ಪ್ರವೇಶಿಸಿದ್ದಾರೆ.

ಸೆರೆನಾಗೆ ಬೆವರಿಳಿಸಿದವರು ಬಲ್ಗೇರಿ ಯಾದ ಸ್ವೆತಾನಾ ಪಿರೊಂಕೋವಾ. ಇದು “ಒಲಿಂಪಿಯಾಸ್‌ ಮಮ್‌ ವರ್ಸಸ್‌ ಅಲೆಕ್ಸಾಂಡರ್ ಮಮ್‌’ ಪಂದ್ಯ ವೆಂದೇ ಉದ್ಘೋಷಕರು ಬಣ್ಣಿಸಿದ್ದು ವಿಶೇಷವಾಗಿತ್ತು.

ಮೊದಲ ಸೆಟ್‌ ವಶಪಡಿಸಿಕೊಂಡ ಪಿರೊಂಕೋವಾ ದ್ವಿತೀಯ ಸೆಟ್‌ನಲ್ಲೂ ಪ್ರಬಲ ಹೋರಾಟ ಸಂಘಟಿಸಿದರು. ಆದರೆ ಸೆರೆನಾ ಪಟ್ಟು ಬಿಗಿ ಹಿಡಿದರು. ಅಂತಿಮವಾಗಿ 4-6, 6-3, 6-2ರಿಂದ ಗೆದ್ದು ಬಂದರು.

“ಪಂದ್ಯವನ್ನು ಹೇಗೆ ಆರಂಭಿಸಬೇ ಕೆನ್ನುವುದು ಮುಖ್ಯವಲ್ಲ, ಹೇಗೆ ಕೊನೆಗೊಳಿ ಸಬೇಕೆಂಬುದು ಮುಖ್ಯ’ ಎಂದು ಸೆರೆನಾ ಗೆಲುವಿನ ಬಳಿಕ ಹೇಳಿದರು. ಜತೆಗೆ ಪಿರೊಂಕೋವಾರ ಫೈಟಿಂಗ್‌ ಸ್ಪಿರಿಟ್‌ಗೆ ಸಲಾಂ ಹೇಳಲು ಮರೆಯಲಿಲ್ಲ.
ವಿಕ್ಟೋರೊಯಾ ಅಜರೆಂಕಾ ಅವರದು “ಈಸೀ ವಿಕ್ಟರಿ’. ಅವರು 6-1, 6-0 ಅಂತರದಿಂದ ಬೆಲ್ಜಿಯಂನ ಎಲಿಸ್‌ ಮೆರ್ಟೆನ್ಸ್‌ ಅವರನ್ನು ಸೋಲಿನ ಬಲೆಗೆ ಕೆಡವಿದರು.

23ನೇ ಮುಖಾಮುಖಿ
ಸೆ. 26ರಂದು 39ನೇ ವರ್ಷಕ್ಕೆ ಕಾಲಿಡಲಿರುವ ಸೆರೆನಾ ಈವರೆಗೆ 6 ಯುಎಸ್‌ ಓಪನ್‌ ಕಿರೀಟ ಏರಿಸಿಕೊಂಡಿದ್ದಾರೆ. ಕಳೆದೆರಡು ವರ್ಷ ಫೈನಲ್‌ ಪ್ರವೇಶಿಸಿಯೂ ಪ್ರಶಸ್ತಿ ವಂಚಿತರಾಗಿದ್ದರು. 2007ರ ಬಳಿಕ ಅವರಿಲ್ಲಿ ಸೆಮಿಫೈನಲ್‌ಗಿಂತ ಮೊದಲು ಸೋತದ್ದಿಲ್ಲ. ಅಂದು ಕ್ವಾರ್ಟರ್‌ ಫೈನಲ್‌ನಲ್ಲಿ ಜಸ್ಟಿನ್‌ ಹೆನಿನ್‌ಗೆ ಶರಣಾಗಿದ್ದರು. ಇದು ಸೆರೆನಾ-ಅಜರೆಂಕಾ ನಡುವಿನ 23ನೇ ಮುಖಾಮುಖಿ. ಸೆರೆನಾ 18-4ರ ಭರ್ಜರಿ ಮುನ್ನಡೆಯಲ್ಲಿದ್ದಾರೆ. ಇದರಲ್ಲಿ 2 ಗೆಲುವು 2012ರ ಹಾಗೂ 2013ರ ಯುಎಸ್‌ ಓಪನ್‌ ಫೈನಲ್‌ನಲ್ಲಿ ಒಲಿದಿತ್ತು.

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.