FIH Pro League: ವನಿತಾ ಹಾಕಿ; ಜರ್ಮನಿಗೆ ಸೋತ ಭಾರತ


Team Udayavani, Jun 8, 2024, 10:14 PM IST

FIH Pro League: ವನಿತಾ ಹಾಕಿ; ಜರ್ಮನಿಗೆ ಸೋತ ಭಾರತ

ಲಂಡನ್‌: ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ಸರಣಿಯ ಜರ್ಮನಿ ವಿರುದ್ಧದ ಪಂದ್ಯದಲ್ಲಿ ಭಾರತದ ವನಿತೆಯರು 2-4 ಅಂತರದ ಸೋಲನುಭವಿಸಿದ್ದಾರೆ. ಇದು ಭಾರತಕ್ಕೆ ಎದುರಾದ ಸತತ 7ನೇ ಆಘಾತ!

ಆರಂಭಿಕ ಕ್ವಾರ್ಟರ್‌ನ 9ನೇ ಹಾಗೂ 15ನೇ ನಿಮಿಷದಲ್ಲಿ ಸುನೇಲಿಟಾ ಟೋಪ್ಪೊ ಮತ್ತು ದೀಪಿಕಾ ಆಕರ್ಷಕ ಫೀಲ್ಡ್‌ ಗೋಲ್‌ ಮೂಲಕ ಭಾರತಕ್ಕೆ ಮುನ್ನಡೆ ಒದಗಿಸಿದರು. ಆದರೆ ಇದನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಿಕ್ಟೋರಿಯಾ ಹ್ಯೂಸ್‌ 23ನೇ ಹಾಗೂ 32ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಬಾರಿಸಿ ಪಂದ್ಯವನ್ನು ಸಮಬಲಕ್ಕೆ ತಂದರು. ಬಳಿಕ ಸ್ಟಿನ್‌ ಕುಝ್ì (51ನೇ ನಿಮಿಷ), ಜೂಲ್‌ ಬ್ಲ್ಯುಯೆಲ್‌ (55ನೇ ನಿಮಿಷ) ಜರ್ಮನಿಗೆ ಮುನ್ನಡೆ ತಂದಿತ್ತರು. ರವಿವಾರದ ಕೊನೆಯ ಪ್ರೊ ಲೀಗ್‌ ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ವಿರುದ್ಧ ಭಾರತ ಆಡಲಿದೆ.

ಟಾಪ್ ನ್ಯೂಸ್

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.