ಶಾ ನಿಷೇಧ ಅವಧಿಗೆ ಅಸಮಾಧಾನ
Team Udayavani, Aug 2, 2019, 5:09 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಯುವ ಆಟಗಾರ ಪೃಥ್ವಿ ಶಾ ಅವರಿಗೆ ಉದ್ದೀಪನ ಸೇವನೆ ಪ್ರಕರಣದಲ್ಲಿ ಬಿಸಿಸಿಐ 8 ತಿಂಗಳು ನಿಷೇಧ ಹೇರಿದೆ. ಇದರಲ್ಲಿ 4 ತಿಂಗಳನ್ನು ಮಾರ್ಚ್ ನಿಂದ ಪೂರ್ವಾನ್ವಯವಾಗುವಂತೆ ವಿಧಿಸಲಾಗಿದೆ. ಈ ಕ್ರಮಕ್ಕೆ ಬಿಸಿಸಿಐನ ಕೆಲವು ಹೆಸರು ಹೇಳಲು ಬಯಸದ ಕೆಲವು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾರ್ಚ್‌ನಿಂದ ನವೆಂಬರ್‌ವರೆಗೆ ಪೃಥ್ವಿ ಶಾಗೆ ಶಿಕ್ಷೆ ವಿಧಿಸಲಾಗಿದೆ. ಮಾರ್ಚ್ 23ರಿಂದ-ಮೇ 10ರ ವರೆಗೆ ಪೃಥ್ವಿ ಶಾ ಡೆಲ್ಲಿ ಡೇರ್‌ಡೆವಿಲ್ಸ್ ಪರ ಐಪಿಎಲ್ ಆಡುತ್ತಿದ್ದರು. ಆದ್ದರಿಂದ ಅದು ನಿಷೇಧದ ಅವಧಿ ಹೇಗಾಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ. ಮಾರ್ಚ್‌ನಿಂದ ಪೂರ್ವಾನ್ವಯ ಮಾಡಿರುವುದರಿಂದ ಪೃಥ್ವಿ ಶಾಗೆ ಈಗಾಗಲೇ 4 ತಿಂಗಳು ಶಿಕ್ಷೆ ಅನುಭವಿ ಸಿದಂತಾಗಿದೆ. ಅವರ ಪಾಲಿಗೆ ಉಳಿದಿ ರುವುದು ಇನ್ನು 4 ತಿಂಗಳು ಮಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.