ಐಸಿಸಿ ಟಿ20 ವಿಶ್ವಕಪ್: ಜಸ್ಪ್ರೀತ್ ಬುಮ್ರಾಗೆ ಬದಲಿ ಬೌಲರ್ ನೇಮಿಸಿದ ಬಿಸಿಸಿಐ

Team Udayavani, Oct 14, 2022, 5:30 PM IST

shami named as Jasprit Bumrah’s replacement in India squad

ಮುಂಬೈ: ಅಕ್ಟೋಬರ್ 16 ರಂದು ಪ್ರಾರಂಭವಾಗಲಿರುವ ಟಿ20 ವಿಶ್ವಕಪ್ ಗೆ ಭಾರತದ ತಂಡದಲ್ಲಿ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಬಿಸಿಸಿಐ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ.

ಮೊಹಮ್ಮದ್ ಶಮಿ ಆರಂಭದಲ್ಲಿ ಮೂವರು ಮೀಸಲು ಆಟಗಾರರ ಪಟ್ಟಿಯಲ್ಲಿ ನೇಮಿಸಲಾಗಿತ್ತು. ಆದರೆ ಈಗ ಮುಖ್ಯ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಗಾಯದ ಕಾರಣ ದೀಪಕ್ ಚಹಾರ್ ಹೊರಗುಳಿದ ಕಾರಣದಿಂದ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಜೊತೆಗೆ ಇವರು ಮೀಸಲು ಆಟಗಾರರಾಗಿಲಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿದ್ದಾರೆ.

ಇದನ್ನೂ ಓದಿ:ರಿಷಬ್, ನಿಮ್ಮ ಬಗ್ಗೆ ನೀವು ತುಂಬಾ ಹೆಮ್ಮೆಪಡಬೇಕು..: ಕಾಂತಾರ ಮೆಚ್ಚಿದ ನಟ ಧನುಷ್

“ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ಹೆಸರಿಸಿದೆ. ಶಮಿ ಆಸ್ಟ್ರೇಲಿಯಾ ತಲುಪಿದ್ದಾರೆ ಮತ್ತು ಅಭ್ಯಾಸ ಪಂದ್ಯಗಳಿಗೆ ಮುಂಚಿತವಾಗಿ ಬ್ರಿಸ್ಬೇನ್‌ ನಲ್ಲಿರುವ ತಂಡದೊಂದಿಗೆ ಸೇರಲಿದ್ದಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಬೆನ್ನು ನೋವಿನಿಂದಾಗಿ ಜಸ್ಪ್ರೀತ್ ಬುಮ್ರಾ ಅವರು ಟಿ20 ವಿಶ್ವಕಪ್ ಕೂಟದಿಂದ ಹೊರಬಿದ್ದಿದ್ದಾರೆ. ಬುಮ್ರಾ ಏಷ್ಯಾ ಕಪ್ ನಲ್ಲೂ ತಂಡದ ಭಾಗವಾಗಿರಲಿಲ್ಲ.

ಭಾರತ ತಂಡ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್.

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.