ಟಿ20 ವಿಶ್ವಕಪ್: ತಲೆಗೆ ಚೆಂಡು ಬಡಿದು ಆಸ್ಪತ್ರೆ ಸೇರಿದ ಪಾಕಿಸ್ತಾನಿ ಆಟಗಾರ
Team Udayavani, Oct 21, 2022, 11:51 AM IST
ಮೆಲ್ಬರ್ನ್: ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರವಿವಾರದ ದೊಡ್ಡ ಪಂದ್ಯಕ್ಕೂ ಮುನ್ನ, ಪಾಕಿಸ್ತಾನದ ಬ್ಯಾಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾಕ್ಟೀಸ್ ನಡೆಸುತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್‌ಮನ್ ಶಾನ್ ಮಸೂದ್ ಅವರ ತಲೆಯ ಬಲಭಾಗಕ್ಕೆ ಏಟು ತಗುಲಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಕ್ಟೋಬರ್ 23ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮೆಲ್ಬರ್ನ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ.
ಇದನ್ನೂ ಓದಿ:ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ಇಡ್ಲಿ ಶಿವಪ್ಪ ಅಪಘಾತದಲ್ಲಿ ನಿಧನ
ನೆಟ್ ಪ್ರಾಕ್ಟೀಶ್ ಸಮಯದಲ್ಲಿ, ಮೊಹಮ್ಮದ್ ನವಾಜ್ ಹೊಡೆದ ಚೆಂಡೊಂದು ಮಸೂದ್ ತಲೆಗೆ ಬಂದು ಹೊಡೆಯಿತು. ಎಡಗೈ ಆಟಗಾರ ಮಸೂದ್ ಕೂಡಲೇ ನೆಲಕ್ಕೊರಗಿದರು. ಸುಮಾರು ಐದರಿಂದ ಏಳು ನಿಮಿಷಗಳ ಕಾಲ ನೆಲದ ಮೇಲೆಯೇ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಆಸ್ಪತ್ರೆಯಿಂದ ಹಿಂತಿರುಗಿದ ನಂತರವೇ ಹೆಚ್ಚಿನ ಮಾಹಿತಿ ಬಹಿರಂಗಗೊಳ್ಳಲಿದೆ.
Update:
قومی کھلاڑی شان مسعود کو پریکٹس کے دوران شدید تیز گیند لگی اور گیند شان مسعود کے منہ پر لگی… پی سی بی میڈیکل پینل شان مسعود کا مکمل معائنہ کررہا ہے
Get well soon bro @shani_official#PakistanCricket #PAKvIND #ShanMasood pic.twitter.com/jm064UWlPR— Qadir Khawaja (@iamqadirkhawaja) October 21, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Team India: ಇಂಗ್ಲೆಂಡ್ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್ ಗೆ ನಾಯಕತ್ವದ ಹೊಣೆ
Vijay Hazare : ವರುಣ್, ತಿಲಕ್ ಬ್ಯಾಟಿಂಗ್ ವೈಭವ; ಹೈದರಾಬಾದ್ ವಿರುದ್ದ ಸೋತ ಕರ್ನಾಟಕ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Blitz Chess: ಜೀನ್ಸ್ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್ ಆಡಲು ಕಾರ್ಲ್ಸನ್ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.