ಕ್ಯಾಪ್ ಹರಾಜು: ಕಾಡ್ಗಿಚ್ಚು ಸಂತ್ರಸ್ತರ ನೆರವಿಗೆ ವಾರ್ನ್
Team Udayavani, Jan 7, 2020, 3:34 PM IST
ಸಿಡ್ನಿ (ಆಸ್ಟ್ರೇಲಿಯ): ಕಾಡ್ಗಿಚ್ಚಿನಿಂದ ವ್ಯಾಪಕ ಹಾನಿಗೊಳಗಾಗಿರುವ ಆಸ್ಟ್ರೇಲಿಯ ನೆರವಿಗೆ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಧಾವಿಸಿದ್ದಾರೆ.
ಅವರು ತಾವಾಡಿದ145 ಟೆಸ್ಟ್ ಪಂದ್ಯಗಳಲ್ಲಿ ಧರಿಸಿದ್ದ, ಅತ್ಯಂತ ಪ್ರೀತಿಯ ಬ್ಯಾಗಿ ಗ್ರೀನ್ ಕ್ಯಾಪನ್ನು ಹರಾಜಿಗೊಳಪಡಿಸಿದ್ದಾರೆ. ಅದರಿಂದ 1.37 ಕೋಟಿ ರೂ. ಸಂಗ್ರಹವಾಗಿದೆ. ಅದನ್ನು ನೊಂದವರಿಗೆ ತಲುಪಿಸಲು ನಿರ್ಧರಿಸಿದ್ದಾರೆ.
ಈ ಕ್ರಮ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ. ಇಡೀ ಆಸ್ಟ್ರೇಲಿಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ಹಲವು ಮೃತಪಟ್ಟು, ಸಾವಿರಾರು ಎಕರೆ ಕಾಡು ನಾಶವಾಗಿದೆ. ಲಕ್ಷಾಂತರ ಪ್ರಾಣಿಗಳು ಸಾವಿಗೀಡಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.