![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
National Level ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಶರಣ್ ರಾವ್ ಚಾಂಪಿಯನ್
Team Udayavani, Jul 2, 2024, 12:01 AM IST
![1-wasdsadasd](https://www.udayavani.com/wp-content/uploads/2024/07/1-wasdsadasd-620x365.jpg)
ಕಾಪು: ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಸಂಸ್ಥೆ ಉಡುಪಿ ಮತ್ತು ಕಾಪು ಘಟಕದ ಆಶ್ರಯದಲ್ಲಿ ನಡೆದ ರಾಷ್ಟ್ರಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಟೂರ್ನಿಯಲ್ಲಿ ಮಂಗಳೂರಿನ ಶರಣ್ ರಾವ್ ಚಾಂಪಿಯನ್ ಆಗಿದ್ದು, 25 ಸಾವಿರ ನಗದು ಬಹುಮಾನ ಮತ್ತು ನಾರಾಯಣ ಗುರು ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರು 9 ಸುತ್ತಿನ ಸ್ಪರ್ಧೆಗಳಲ್ಲಿ 8.5 ಅಂಕ ಕಲೆಹಾಕಿದರು.
ಶನಿವಾರದ 6 ಸುತ್ತುಗಳಲ್ಲಿ 5.5 ಅಂಕ ಗಳಿಸಿದ್ದ 2ನೇ ಶ್ರೇಯಾಂಕಿತ ಶರಣ್, ರವಿವಾರ ಎಲ್ಲ ಸುತ್ತುಗಳಲ್ಲೂ ಜಯಶಾಲಿಯಾದರು. ಕೇರಳದ ನಿತಿನ್ ಬಾಬು ಮತ್ತು ತಮಿಳುನಾಡಿನ ಆಕಾಶ್ ಜಿ. ವಿರುದ್ಧ 8 ಮತ್ತು 9ನೇ ಸುತ್ತುಗಳಲ್ಲಿ ಗೆದ್ದು ಬಂದರು. ಐದರಿಂದ 8ನೇ ಸುತ್ತಿನ ವರೆಗೆ ಆಕಾಶ್ ಅಗ್ರಸ್ಥಾನದಲ್ಲಿದ್ದರು.
ಆಕಾಶ್ ಜಿ., ಮಂಗಳೂರಿನ ಲಕ್ಷಿತ್ ಸಾಲ್ಯಾನ್ ಮತ್ತು ತಮಿಳುನಾಡಿನ ಎಸ್.ಎ. ಕಣ್ಣನ್ ತಲಾ 8 ಅಂಕ ಗಳಿಸಿದರು. ಉತ್ತಮ ಟೈಬ್ರೇಕರ್ ಆಧಾರದಲ್ಲಿ ಆಕಾಶ್ ದ್ವಿತೀಯ, ಲಕ್ಷಿತ್ ತೃತೀಯ ಮತ್ತು ಕಣ್ಣನ್ 4ನೇ ಸ್ಥಾನ ಗಳಿಸಿದರು. 7.5 ಅಂಕಗಳೊಂದಿಗೆ ನಿತಿನ್ ಬಾಬು 5ನೇ ಸ್ಥಾನಿಯಾದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ರಾಮಕೃಷ್ಣ ಜೆ., ಕರ್ನಾಟಕದ ಆರುಷ್ ಭಟ್ ಮತ್ತು ಶಾನ್ ಡಿಯೋನ್ ಸಿಕ್ವೇರ ಕೂಡ 7.5 ಅಂಕ ಗಳಿಸಿದರು.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.