Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Team Udayavani, May 17, 2024, 6:49 AM IST

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

ಹೊಸದಿಲ್ಲಿ: ಖ್ಯಾತ ಆಟಗಾರರಾದ ಶರತ್‌ ಕಮಲ್‌ ಮತ್ತು ವಿಶ್ವದ 24ನೇ ರ್‍ಯಾಂಕಿನ ಮಣಿಕಾ ಬಾತ್ರ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಭಾರತದ ಪುರುಷರ ಮತ್ತು ವನಿತೆಯರ ತಂಡಗಳ ನೇತೃತ್ವ  ವಹಿಸಲಿದ್ದಾರೆ. ಟೇಬಲ್‌ ಟೆನಿಸ್‌ನ ತಂಡ ವಿಭಾಗದಲ್ಲಿ ಭಾರತ ಮೊದಲ ಬಾರಿ ಸ್ಪರ್ಧಿಸುತ್ತಿದೆ.

ಒಲಿಂಪಿಕ್‌ ಅರ್ಹತೆಯ ಆಧಾರದಲ್ಲಿ ಆರು ಸದಸ್ಯರ ತಂಡವನ್ನು ಭಾರತೀಯ ಟೇಬಲ್‌ ಟೆನಿಸ್‌ ಫೆಡರೇಶನ್‌ನ ಹಿರಿಯ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.

ಪುರುಷರ ತಂಡದಲ್ಲಿ ಶರತ್‌ ಅವರಲ್ಲದೇ ಹರ್ಮಿàತ್‌ ದೇಸಾಯಿ ಮತ್ತು ಮಾನವ್‌ ಥಕ್ಕರ್‌ ಇದ್ದರೆ ವನಿತೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಮತ್ತು ಅರ್ಚನಾ ಕಾಮತ್‌ ಇದ್ದಾರೆ. ಈ ಎರಡು ವಿಭಾಗದಲ್ಲಿ ಬದಲಿ ಆಟಗಾರರಾಗಿ ಜಿ. ಸಥಿಯನ್‌ ಮತ್ತು ಐಹಿಕಾ ಮುಖರ್ಜಿ ಅವರನ್ನು ನೇಮಿಸಲಾಗಿದೆ.

ಸಿಂಗಲ್ಸ್‌ ಸ್ಪರ್ಧೆಯಲ್ಲಿ ಶರತ್‌ ಮತ್ತು ಹರ್ಮೀತ್‌ ಸ್ಪರ್ಧಿಸಲಿದ್ದರೆ ವನಿತೆಯರ ವಿಭಾಗದಲ್ಲಿ ಮಣಿಕಾ ಮತ್ತು ಶ್ರೀಜಾ ಇದ್ದಾರೆ. ನೂತನ ವಿಶ್ವ ರ್‍ಯಾಂಕಿಂಗ್‌ನ ಆಧಾರದಲ್ಲಿ ಆಟಗಾರರ ಆಯ್ಕೆ ನಡೆದಿದೆ.

ಟಾಪ್ ನ್ಯೂಸ್

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.