ಶೆಂಝೆನ್ ಓಪನ್: ಶರಪೋವಾಗೆ ಆಘಾತ
Team Udayavani, Jan 6, 2018, 6:35 AM IST
ಶೆಂಝೆನ್: ಮರಿಯಾ ಶರಪೋವಾ ಅವರನ್ನು ಕಠಿನ ಹೋರಾಟದಲ್ಲಿ ಕೆಡಹಿದ ಹಾಲಿ ಚಾಂಪಿಯನ್ ಜೆಕ್ ಗಣರಾಜ್ಯದ ಕ್ಯಾತರೀನಾ ಸಿನಿಯಾಕೋವಾ ಅವರು ಶೆಂಝೆನ್ ಓಪನ್ ಟೆನಿಸ್ ಕೂಟದ ಫೈನಲ್ ಹಂತಕ್ಕೇರಿದ್ದಾರೆ. ಫೈನಲ್ನಲ್ಲಿ ಅವರು ವಿಶ್ವದ ನಂಬರ್ ವನ್ ಆಟಗಾರ್ತಿ ಸಿಮೋನಾ ಹಾಲೆಪ್ ಅವರನ್ನು ಎದುರಿಸಲಿದ್ದಾರೆ.
ಶರಪೋವಾ ಅವರ ಸವಾಲನ್ನು ದಿಟ್ಟವಾಗಿ ಎದುರಿಸಿದ ಸಿನಿಯಾಕೋವಾ 6-2, 3-6, 6-3 ಸೆಟ್ಗಳಿಂದ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೇರಿದರು. ಮೊದಲ ಸೆಟ್ ಸೋತ ಬಳಿಕ ಶರಪೋವಾ ಅಮೋಘವಾಗಿ ಆಡಿ ದ್ವಿತೀಯ ಸೆಟ್ ತನ್ನದಾಗಿಸಿಕೊಂಡರು. ಆದರೆ ನಿರ್ಣಾಯಕ ಸೆಟ್ನಲ್ಲಿ ಶರಪೋವಾ ಮತ್ತೆ ಎಡವಿದರು.
ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಹಾಲೆಪ್ ರೊಮಾನಿಯಾದ ಐರಿನಾ ಕ್ಯಾಮಿಲಿಯಾ ಬೆಗು ಅವರನ್ನು 6-1, 6-4 ಸೆಟ್ಗಳಿಂದ ಉರುಳಿಸಿ ತನ್ನ ಬಾಳ್ವೆಯಲ್ಲಿ ಇಲ್ಲಿ ಎರಡನೇ ಬಾರಿ ಫೈನಲಿಗೇರಿದರು.
ಇದೊಂದು ಅತ್ಯಂತ ಕಠಿನ ಪಂದ್ಯವಾಗಿತ್ತು. ಅವರು ಬಲಿಷ್ಠ ಆಟಗಾರ್ತಿ ಎಂಬುದು ತಿಳಿದಿದೆ. ದ್ವಿತೀಯ ಸೆಟ್ನಲ್ಲಿ ಅವರು ಮುನ್ನಡೆ ಸಾಧಿಸಲು ಬಹಳಷ್ಟು ಶ್ರಮ ವಹಿಸಿದರು. ಇದರಿಂದ ಹೋರಾಟ ತೀವ್ರಗೊಂಡಿತು ಎಂದು ಹಾಲೆಪ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.