ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌


Team Udayavani, Aug 24, 2024, 8:42 AM IST

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌

ಮುಂಬೈ: ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರನಾಗಿ ಬಂದು ರನ್ ಗಳ ಸುರಿಮಳೆಯನ್ನೇ ಸುರಿಸುತ್ತಿದ್ದ ಶಿಖರ್ ಧವನ್ ಅಂತಾರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

ಇಂದು (ಆಗಸ್ಟ್ 24) ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ ನಲ್ಲಿ ತಮ್ಮ ಅಭಿಮಾನಿಗಳಿಗೆ ಸುದೀರ್ಘ ವೀಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ, ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಇಲ್ಲಿಗೆ ಮುಕ್ತಾಯಗೊಳಿಸುತ್ತಿದ್ದೇನೆ, ಇದರೊಂದಿಗೆ ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನೂ ಹೊತ್ತುಕೊಂಡು ಹೊತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ. ಕ್ರಿಕೆಟ್ ಗೆ ವಿದಾಯ ಘೋಷಿಸುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.

ಭಾರತ ತಂಡದಲ್ಲಿ ಯುವ ಆಟಗಾರ ಶುಭಮನ್ ಗಿಲ್ ಆರಂಭಿಕ ಆಟಗಾರನಾಗಿ ಸ್ಥಾನ ಪಡೆದುಕೊಂಡ ಬಳಿಕ ಶಿಖರ್ ಧವನ್‌ ಆರಂಭಿಕ ಆಟಗಾರನ ಸ್ಥಾನ ಕಳೆದುಕೊಂಡಿದ್ದರು. 2022ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಧವನ್ ಕೊನೆಯ ಬಾರಿಗೆ ಭಾರತ ಪರ ಏಕದಿನ ಪಂದ್ಯ ಆಡಿದ್ದರು.

2010ರಲ್ಲಿ ಟೀಮ್ ಇಂಡಿಯಾ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಶಿಖರ್ ಧವನ್ ತಮ್ಮ 13 ವರ್ಷಗಳ ವೃತ್ತಿಜೀವನದಲ್ಲಿ, 34 ಟೆಸ್ಟ್ ಪಂದ್ಯ, 167 ಏಕದಿನ ಪಂದ್ಯ ಮತ್ತು 68 ಟಿ- 20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

 

ಟಾಪ್ ನ್ಯೂಸ್

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwq-eewq

T20: ಹೆಡ್‌ ಆಟಕ್ಕೆ ತಲೆಬಾಗಿದ ಇಂಗ್ಲೆಂಡ್‌

1-gggg

Greater Noida ಟೆಸ್ಟ್‌: 4ನೇ ದಿನವೂ ಮಳೆಯಾಟ

1-rewdd

Paralympics; ಪದಕ ಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

1-rrr

ರಾಷ್ಟ್ರೀಯ ಸೀನಿಯರ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌:ಮೆಡ್ಲೆ ರಿಲೇಯಲ್ಲಿ ತಮಿಳುನಾಡು ದಾಖಲೆ

1-hockey

Asian Champions Trophy ಹಾಕಿ: ಸತತ ನಾಲ್ಕನೇ ಪಂದ್ಯ ಗೆದ್ದ ಭಾರತ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.