ಶಿವ ಥಾಪ; ಭಾರತದ ಮೊದಲ ಸ್ವರ್ಣ ಸಾಧಕ
ಕಜಾಕ್ಸ್ಥಾನ್ ಪ್ರಸಿಡೆಂಟ್ ಕಪ್ ಬಾಕ್ಸಿಂಗ್
Team Udayavani, Jul 21, 2019, 5:17 AM IST
ಅಸ್ತಾನಾ (ಕಜಾಕ್ಸ್ಥಾನ): ನಾಲ್ಕು ಬಾರಿಯ ಏಶ್ಯನ್ ಮೆಡಲಿಸ್ಟ್ ಶಿವ ಥಾಪ ‘ಕಜಾಕ್ಸ್ಥಾನ್ ಪ್ರಸಿಡೆಂಟ್ ಕಪ್ ಬಾಕ್ಸಿಂಗ್’ ಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಅವರು ಫೈನಲ್ ಆಡದೆಯೇ ಬಂಗಾರಕ್ಕೆ ಮುತ್ತಿಡುವ ಅದೃಷ್ಟವನ್ನು ತಮ್ಮದಾಗಿಸಿಕೊಂಡರು.
ಒಲಿಂಪಿಕ್ಸ್ನಲ್ಲಿ ಮೊದಲ ಸಲ ಅಳವಡಿಸಲಾಗುವ 63 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಶಿವ ಥಾಪ ಪ್ರಥಮ ಬಾರಿ ಕಣಕ್ಕಿಳಿದಿದ್ದರು. ಫೈನಲ್ನಲ್ಲಿ ಆತಿಥೇಯ ನಾಡಿನ ಝಾಕಿರ್ ಸಫಿಯುದ್ದೀನ್ ಅವರನ್ನು ಎದುರಿಸಬೇಕಿತ್ತು. ಆದರೆ ಸಫಿಯುದ್ದೀನ್ ಗಾಯಾಳಾಗಿ ಹಿಂದೆ ಸರಿದುದರಿಂದ ಶಿವ ಥಾಪ ವಾಕ್ ಓವರ್ ಪಡೆದು ಬಂಗಾರಕ್ಕೆ ಕೊರಳೊಡ್ಡಿದರು. ಇದಕ್ಕೂ ಮುನ್ನ ಥಾಪ 60 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿಯುತ್ತಿದ್ದರು.
ಈ ವರ್ಷ ನಡೆದ ಏಶ್ಯನ್ ಚಾಂಪಿಯನ್ಶಿಪ್ ಸೆಮಿಫೈನಲ್ನಲ್ಲಿ ಸಫಿಯುದ್ದೀನ್ ವಿರುದ್ಧ ಶಿವ ಥಾಪ ಸೋಲನುಭವಿಸಿದ್ದರು.
ವನಿತಾ 60 ಕೆಜಿ ವಿಭಾಗದಲ್ಲಿ ಪ್ರವೀಣಾ ಬೆಳ್ಳಿ, 81 ಕೆಜಿ ವಿಭಾಗದಲ್ಲಿ ಸ್ವೀಟಿ ಬೂರಾ ಮತ್ತು ಪುರುಷರ 69 ಕೆಜಿ ವಿಭಾಗದಲ್ಲಿ ದುರ್ಯೋಧನ ಸಿಂಗ್ ನೇಗಿ ಕಂಚಿನ ಪದಕ ಜಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.