ಅಖ್ತರ್ ವಿರುದ್ಧ 10 ಕೋ.ರೂ. ಮೊಕದ್ದಮೆ!
Team Udayavani, Nov 9, 2021, 4:05 AM IST
ಕರಾಚಿ: ಪಾಕಿಸ್ಥಾನದ ಮಾಜಿ ವೇಗಿ ಶೋಯಿಬ್ ಅಖ್ತರ್ ವಿರುದ್ಧ “ಪಿಟಿವಿ’ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ.
ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಪಾಕಿಸ್ಥಾನ ಗೆದ್ದ ಅನಂತರ “ಪಾಕ್ ಟಿವಿಯಲ್ಲಿ’ ಅಖ್ತರ್ ವಿಶ್ಲೇಷಣೆ ನಡೆಸುತ್ತಿದ್ದರು. ಆ ವೇಳೆ ಭಿನ್ನಾಭಿಪ್ರಾಯ ತಲೆದೋರಿದ್ದರಿಂದ ಕಾರ್ಯಕ್ರಮದಿಂದಲೇ ಹೊರನಡೆದಿದ್ದರು.
ಇದರಿಂದ ತನಗೆ ಭಾರೀ ನಷ್ಟವಾಗಿದೆ, ಇದನ್ನು ಭರ್ತಿ ಮಾಡಿ ಕೊಡುವಂತೆ ಪಾಕ್ ಟಿವಿ ಅಖ್ತರ್ ವಿರುದ್ಧ ಮೊಕದ್ದಮೆ ಹೂಡಿದೆ.
ಇದನ್ನೂ ಓದಿ:ಐಸಿಸಿ ಟಿ-20 ವಿಶ್ವಕಪ್: ಕ್ಯಾಪ್ಟನ್ ಕೊಹ್ಲಿಗೆ ಗೆಲುವಿನ ವಿದಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.