Shooting; ತಡವಾಗಿ ಬಂದ ಉಮೇಶ್‌ಗೆ ತಪ್ಪಿತು ಫೈನಲ್‌

Team Udayavani, Sep 30, 2024, 12:02 AM IST

Shooting

ಲಿಮಾ (ಪೆರು): ಐಎಸ್‌ಎಸ್‌ಎಫ್ ಕಿರಿಯರ ಶೂಟಿಂಗ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಉಮೇಶ್‌ ಚೌಧರಿ ಅವರಿಗೆ ಫೈನಲ್‌ ಅವಕಾಶ ತಪ್ಪಿಹೋಗಿದೆ. ತಡವಾಗಿ ಸ್ಪರ್ಧೆಗೆ ಹಾಜರಾದ್ದರಿಂದ ಅವರಿಗೆ 2 ಅಂಕಗಳನ್ನು ದಂಡವಾಗಿ ನೀಡಿದ್ದೇ ಇದಕ್ಕೆ ಕಾರಣ.

ಈ ಕೂಟದ ಪುರುಷರ 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಉಮೇಶ್‌ ಚೌಧರಿ 580 ಅಂಕಗಳೊಂದಿಗೆ 3ನೇ ಸ್ಥಾನ ಪಡೆಯುತ್ತಿದ್ದರು. ಆದರೆ ಅವರಿಗೆ 2 ಅಂಕವನ್ನು ದಂಡವಾಗಿ ನೀಡಿದ್ದರಿಂದ 6ನೇ ಸ್ಥಾನಕ್ಕೆ ಕುಸಿದರು. ಒಂದು ವೇಳೆ ಚೌಧರಿ ಫೈನಲ್‌ಗೇರಿದ್ದರೆ ಖಂಡಿತವಾಗಿಯೂ ಪದಕ ಗೆಲ್ಲುವ ಅವಕಾಶವಿತ್ತು. ಆದರೆ ತಡವಾಗಿ ಬಂದವರಿಗೆ ದಂಡ ವಿಧಿಸಲು ನಿಯಮದಲ್ಲಿ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಸಂಭಾವ್ಯ ಪದಕವೊಂದು ಕೈತಪ್ಪಿದೆ.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddee

Kanpur Test: ಪಂದ್ಯ ಡ್ರಾ ಹಾದಿಯತ್ತ

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.