Shotgun ಶೂಟಿಂಗ್ ಅರ್ಹತಾ ಸುತ್ತಿನಲ್ಲಿ ಕರಣ್: ವಿವಾದ
Team Udayavani, Apr 23, 2024, 10:28 PM IST
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ಕೂಟದಲ್ಲಿ ಪಾಲ್ಗೊಳ್ಳಲು 2 ಅಂಕ ಕಡಿಮೆಯಿದ್ದರೂ, ಶಾಟ್ಗನ್ ವಿಭಾಗದಲ್ಲಿ ಕರಣ್ಗೆ ಅವಕಾಶ ನೀಡಿರುವ ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ (ಎನ್ಆರ್ಎಐ) ವಿವಾದಕ್ಕೆ ಗುರಿಯಾಗಿದೆ.
ಆದರೆ ಸೇನೆಯಲ್ಲಿರುವ ಕಾರಣ ಕರಣ್ಗೆ ಅರ್ಹತಾ ಕೂಟದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದು ರೈಫಲ್ ಅಸೋಸಿಯೇಶನ್ ಹೇಳಿದೆ. ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತಾ ಕೂಟದಲ್ಲಿ ಪಾಲ್ಗೊಳ್ಳಲು 110 ಅಂಕ ಗಳಿಸಿರಬೇಕು ಎಂಬ ಮಾನದಂಡವಿದೆ. ಆದರೆ ಕರಣ್, 108 ಅಂಕ ಗಳಿಸಿದ್ದರೂ ಅವರಿಗೆ ಆಯ್ಕೆ ಟ್ರಯಲ್ಸ್ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಇದು ವಿವಾದಕ್ಕೆ ಗುರಿಯಾಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್ಆರ್ಎಐ ಕಾರ್ಯದರ್ಶಿ ರಾಜೀವ್ ಭಾಟಿಯ, ಕರಣ್ ಪ್ರತಿಭಾನ್ವಿತ ಶೂಟರ್. ಅವರಿಗೆ ಅವಕಾಶ ನೀಡುವಂತೆ ಭಾರತೀಯ ಸೇನೆಯಿಂದಲೂ ಶಿಫಾರಸು ಬಂದಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.