ಸಿಬುಲ್ಕೋವಾ ಫೈನಲಿಗೆ
Team Udayavani, Aug 27, 2017, 9:10 AM IST
ನ್ಯೂ ಹವೆನ್: ದ್ವಿತೀಯ ಶ್ರೇಯಾಂಕದ ಡೊಮಿನಿಕಾ ಸಿಬುಲ್ಕೋವಾ ಮತ್ತು ದರಿಯಾ ಗಾವ್ರಿಲೋವಾ ಅವರು ಕನೆಕ್ಟಿಕಟ್ ಓಪನ್ ಟೆನಿಸ್ ಕೂಟದ ಪ್ರಶಸ್ತಿಗಾಗಿ ಪರಸ್ಪರ ಹೋರಾಡಲಿದ್ದಾರೆ.
ಇಲ್ಲಿನ ಹೊರಾಂಗಣ ಹಾರ್ಡ್‌ಕೋರ್ಟ್ ಅಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಸಿಬುಲ್ಕೋವಾ ಬೆಲ್ಜಿಯಂನ ಎಲಿಸ್ ಮಾರ್ಟೆನ್ಸ್ ಅವರನ್ನು 6-1, 6-3 ನೇರ ಸೆಟ್‌ಗಳಿಂದ ಸೋಲಿಸಿ ಫೈನಲಿಗೇರಿದರೆ ಗಾವ್ರಿಲೋವಾ ಅಗ್ರ ಶ್ರೇಯಾಂಕದ ಅಗ್ನಿàಸ್ಕಾ ರಾದ್ವಂಸ್ಕಾ ಅವರನ್ನು 6-4, 6-4 ಸೆಟ್‌ಗಳಿಂದ ಕೆಡಹಿ ಪ್ರಶಸ್ತಿ ಸುತ್ತಿಗೇರಿದರು. 23ರ ಹರೆಯದ ಗಾವ್ರಿಲೋವಾ ಅವರು ತನ್ನ ಬಾಳ್ವೆಯ ಮೊದಲ ಪ್ರಶಸ್ತಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ವಿಶ್ವದ 11ನೇ ರ್‍ಯಾಂಕಿನ ಸಿಬುಲ್ಕೋವಾ ತನ್ನ ಬಾಳ್ವೆಯಲ್ಲಿ ಎಂಟು ಪ್ರಶಸ್ತಿ ಗೆದ್ದಿದ್ದಾರೆ. ಕಳೆದ ವರ್ಷ ನಾಲ್ಕು ಪ್ರಶಸ್ತಿ ಗೆದ್ದಿರುವ ಸಿಬುಲ್ಕೋವಾ ಈ ಬಾರಿ ಮೊದಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ಅವರು ಇದೇ ಮೊದಲ ಸಲ ಕೂಟವೊಂದರಲ್ಲಿ ಫೈನಲಿಗೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.