ಏಶ್ಯನ್‌ ಗೇಮ್ಸ್‌ ಸವಾಲಿಗೆ ಕಠಿನ ಪ್ರಯತ್ನ: ಜೋತ್ಸ್ನಾ ಚಿನ್ನಪ್ಪ

Team Udayavani, Apr 18, 2018, 6:15 AM IST

PTI4_17_2018_000042B.jpg

ಚೆನ್ನೈ: ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿಯ ಪದಕ ಗೆದ್ದಿರುವ ಭಾರತದ ಯಶಸ್ವಿ ಸ್ಕ್ವಾಷ್‌ ಆಟಗಾರ್ತಿಯರಾದ ಜೋತ್ಸ್ನಾ ಚಿನ್ನಪ್ಪ ಮತ್ತು ದೀಪಿಕಾ ಪಳ್ಳಿಕಲ್‌ ಅವರು ಚೆನ್ನೈಗೆ ಆಗಮಿಸಿದಾಗ ಹಾರ್ದಿಕವಾಗಿ ಸ್ವಾಗತಿಸಲಾಯಿತು.

ವನಿತೆಯರ ಡಬಲ್ಸ್‌ ಸ್ಪರ್ಧೆಯಲ್ಲಿ ಜೋತ್ಸ್ನಾ ಮತ್ತು ದೀಪಿಕಾ ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ದೀಪಿಕಾ ಈ ಮೊದಲು ಮಿಕ್ಸೆಡ್‌ ಡಬಲ್ಸ್‌ನಲ್ಲಿ ಸೌರವ್‌ ಘೋಷಲ್‌ ಜತೆಗೂಡಿ ಬೆಳ್ಳಿಯ ಪದಕ ಜಯಿಸಿದ್ದರು.

ನಾಲ್ಕು ವರ್ಷಗಳ ಹಿಂದಿನ ಸಾಧನೆಯ ಆಲೋಚನೆ ಪಂದ್ಯದ ವೇಳೆ ಮನಸ್ಸಿಗೆ ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಸ್ಕ್ವಾಷ್‌ ಆಟದಲ್ಲಿ ಗಮನಾರ್ಹ ಬದಲಾವಣೆಯಾಗಿವೆ. ಗ್ಲಾಸೊYàದಲ್ಲಿ ನಾವು ಚಿನ್ನ ಜಯಿಸಿದ್ದೆವು. ಅದನ್ನು ಈ ಬಾರಿ ಉಳಿಸಿಕೊಳ್ಳಲು ನಾವು ಪ್ರಯತ್ನಿಸಿದ್ದೆವು. ಆದರೆ ಯಶಸ್ಸು ಸಾಧಿಸಲು ಆಗಲಿಲ್ಲ ಎಂದು ಜೋತ್ಸ್ನಾ ತಿಳಿಸಿದರು.

ಆಗಸ್ಟ್‌ನಲ್ಲಿ ನಡೆಯುವ ಏಶ್ಯನ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲಲು ಕಠಿನ ಪ್ರಯತ್ನ ನಡೆಸಲಿದ್ದೇವೆ. ಕಾಮನ್‌ವೆಲ್ತ್‌ ಗೇಮ್ಸ್‌ನ ಪದಕ ಗೆಲುವು ಇದಕ್ಕೆ  ಸ್ಫೂರ್ತಿ ನೀಡಲಿದೆ ಎಂದವರು ಹೇಳಿದರು. ಬರಿಗೈಯಲ್ಲಿ ಬಾರದಿರುವುದು ನಮಗೆ ಸಮಾಧಾನವನ್ನುಂಟು ಮಾಡಿದೆ ಎಂದು ದೀಪಿಕಾ ಹೇಳಿದರು.

ಪದಕ ವಿಜೇತ ತಮಿಳುನಾಡಿನ ಆಟಗಾರರಿಗೆ ಮುಖ್ಯಮಂತ್ರಿ ಕೆ. ಪಲನಿಸ್ವಾಮಿ ನಗದು ಬಹುಮಾನ ಪ್ರಕಟಿಸಿದ್ದಾರೆ. ಜೋತ್ಸ್ನಾ ಚಿನ್ನಪ್ಪ (30 ಲಕ್ಷ ರೂ.), ದೀಪಿಕಾ ಪಳ್ಳಿಕಲ್‌ (60 ಲಕ್ಷ ರೂ.) ಮತ್ತು ಸೌರವ್‌ ಘೋಷಲ್‌ ಅವರಿಗೆ 30 ಲಕ್ಷ ರೂ. ನೀಡಲಾಗುತ್ತದೆ. ಟೇಬಲ್‌ ಟೆನಿಸ್‌ ಆಟಗಾರರಾದ ಶರತ್‌ ಕಮಲ್‌, ಜಿ. ಸತಿಯನ್‌ ಅವರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.