ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಸಿಂಧು ಮುನ್ನಡೆ; ಸೈನಾಗೆ ಸೋಲು

Team Udayavani, Jun 29, 2022, 11:15 PM IST

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಸಿಂಧು ಮುನ್ನಡೆ; ಸೈನಾಗೆ ಸೋಲು

ಕೌಲಾಲಂಪುರ: ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾ ವಳಿಯಲ್ಲಿ ಪಿ.ವಿ. ಸಿಂಧು ಮುನ್ನಡೆದರೆ, ಸೈನಾ ನೆಹ್ವಾಲ್‌ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದ್ದಾರೆ.

ಸಿಂಧು 21-13, 21-17 ಅಂತರ ದಿಂದ ಥಾಯ್ಲೆಂಡ್‌ನ‌ ಪೌರ್ಣಪವೀ ಚೊಚುವಾಂಗ್‌ ವಿರುದ್ಧ ಜಯ ಸಾಧಿಸಿದರು. ಸೈನಾ ನೆಹ್ವಾಲ್‌ಗೆ ಅಮೆರಿಕದ ಐರಿಸ್‌ ವಾಂಗ್‌ 21-11, 21-17ರಿಂದ ಆಘಾತವಿಕ್ಕಿದರು.

ಪುರುಷರ ಸಿಂಗಲ್ಸ್‌ನಲ್ಲಿ ಪಿ. ಕಶ್ಯಪ್‌ ಕೊರಿಯಾದ ಹೆವೊ ಕ್ವಾಂಗ್‌ ಹೀ ಅವರನ್ನು 21-12, 21-17ರಿಂದ ಕೆಡವಿ ದ್ವಿತೀಯ ಸುತ್ತಿಗೆ ಮುನ್ನಡೆದರು. ಮಿಶ್ರ ಡಬಲ್ಸ್‌ನಲ್ಲಿ ಬಿ. ಸುಮೀತ್‌ ರೆಡ್ಡಿ-ಅಶ್ವಿ‌ನಿ ಪೊನ್ನಪ್ಪ ಸೋಲಿನ ಸುಳಿಗೆ ಸಿಲುಕಿದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.