Japan: ಇಂದಿನಿಂದ ಕುಮಮೋಟೊ ಓಪನ್‌: ಸಿಂಧು, ಲಕ್ಷ್ಯ ಮೇಲೆ ಹೆಚ್ಚಿನ ನಿರೀಕ್ಷೆ

Team Udayavani, Nov 12, 2024, 6:25 AM IST

Japan: ಇಂದಿನಿಂದ ಕುಮಮೋಟೊ ಓಪನ್‌: ಸಿಂಧು, ಲಕ್ಷ್ಯ ಮೇಲೆ ಹೆಚ್ಚಿನ ನಿರೀಕ್ಷೆ

ಕುಮಮೋಟೊ (ಜಪಾನ್‌): ಪ್ಯಾರಿಸ್‌ ಒಲಿಂಪಿಕ್ಸ್‌ ಬಳಿಕ ಸರಿಯಾದ ಫಾರ್ಮ್ ಕಂಡುಕೊಳ್ಳಲು ವಿಫ‌ಲರಾಗುತ್ತಿರುವ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್‌ ಅವರಿಗೆ ಮತ್ತೊಂದು ಸವಾಲು ಎದುರಾಗಿದೆ. ಮಂಗಳವಾರ ಕುಮಮೋಟೊ ಮಾಸ್ಟರ್ ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಆರಂಭವಾಗಲಿದ್ದು, ಇಲ್ಲಿ ಉತ್ತಮ ಪ್ರದರ್ಶನ ನೀಡಲು ಇಬ್ಬರೂ ಎದುರು ನೋಡುತ್ತಿದ್ದಾರೆ.

ಪಿ.ವಿ. ಸಿಂಧು ಡೆನ್ಮಾರ್ಕ್‌ ಓಪನ್‌ ಕೂಟದ ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ್ದರು. ಫಿನ್ಲಂಡ್‌ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದರು. ಲಕ್ಷ್ಯ ಸೇನ್‌ ಆರ್ಕ್‌ಟಿಕ್‌ ಓಪನ್‌ ಮತ್ತು ಡೆನ್ಮಾರ್ಕ್‌ ಓಪನ್‌ ಪಂದ್ಯಾವಳಿಗಳೆರಡರಲ್ಲೂ ಬೇಗನೇ ಸೋತು ನಿರ್ಗಮಿಸಿದ್ದರು.

ಈ ಹಿನ್ನಡೆಯ ಹೊರತಾಗಿಯೂ ಜಪಾನ್‌ ಓಪನ್‌ ಸಿದ್ಧತೆ ತೃಪ್ತಿಕರ ಎಂಬುದಾಗಿ ಸಿಂಧು ಹೇಳಿದ್ದಾರೆ. ನೂತನ ಕೋಚ್‌ಗಳಾದ ಅನೂಪ್‌ ಶ್ರೀಧರ್‌ ಮತ್ತು ಕೊರಿಯಾದ ಲೀ ಸ್ಯುನ್‌ ಮಾರ್ಗದರ್ಶನ ಸಿಂಧು ಪಾಲಿಗೆ ಲಾಭ ತರುವ ನಿರೀಕ್ಷೆ ಇದೆ. ಸಿಂಧು ಅವರ ಮೊದಲ ಸುತ್ತಿನ ಎದುರಾಳಿ ಥಾಯ್ಲೆಂಡ್‌ನ‌ ಬುಸಾನನ್‌ ಒನಾಮ್ರುಂಗಫಾನ್‌.

ಲಕ್ಷ್ಯ ಸೇನ್‌ ಮಲೇಷ್ಯಾದ ಲಿಯಾಂಗ್‌ ಜುನ್‌ ಹಾವೊ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಮುನ್ನಡೆದರೆ ಇಂಡೋನೇಷ್ಯಾದ ಆ್ಯಂಟನಿ ಗಿಂಟಿಂಗ್‌ ಎದುರಾಗುವ ಸಾಧ್ಯತೆ ಇದೆ.ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತದ ಮತ್ತಿಬ್ಬರೆಂದರೆ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್‌. ಇವರು ವನಿತಾ ಡಬಲ್ಸ್‌ನಲ್ಲಿ ಚೈನೀಸ್‌ ತೈಪೆಯ ಸು ಯಿನ್‌ ಹುಯಿ-ಲಿನ್‌ ಜಿನ್‌ ಯುನ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

ವೈಷ್ಣೋದೇವಿ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ

Vaishno Devi: ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Kohli on the cover of Aussie magazine

BGT 2024: ಆಸೀಸ್‌ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ

women asian hockey champions trophy; India demolished South Korea

Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.