Singapore Open ಬ್ಯಾಡ್ಮಿಂಟನ್: ಜಾಲಿ-ಗಾಯತ್ರಿ ಓಟ ಸೆಮಿಯಲ್ಲಿ ಅಂತ್ಯ
Team Udayavani, Jun 1, 2024, 10:57 PM IST
ಸಿಂಗಾಪುರ್: ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಟ್ರೀಸಾ ಜಾಲಿ-ಗಾಯತ್ರಿ ಗೋಪಿ ಚಂದ್ ಅವರ ಗೆಲುವಿನ ಓಟ ಸೆಮಿಫೈನಲ್‌ನಲ್ಲಿ ಕೊನೆಗೊಂಡಿದೆ. ಶನಿವಾರದ ವನಿತಾ ಡಬಲ್ಸ್ ಪಂದ್ಯದಲ್ಲಿ ವಿಶ್ವದ 4ನೇ ರ್‍ಯಾಂಕ್ ಆಟಗಾರ್ತಿಯರಾದ ಜಪಾನಿನ ನಾಮಿ ಮತ್ಸುಯಾಮಾ-ಚಿಹಾರು ಶಿಡಾ ಸೇರಿಕೊಂಡು ಭಾರತದ ಜೋಡಿ ವಿರುದ್ಧ 47 ನಿಮಿಷಗಳ ಹೋರಾಟದಲ್ಲಿ 23-21, 21-11 ಅಂತರದ ಗೆಲುವು ಸಾಧಿಸಿದರು.
ಟಾಪ್-10 ಜೋಡಿಗಳ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಲು ಹೊರಟಿದ್ದ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್ ಈ ಕೂಟದಲ್ಲಿ ಯಾವುದೇ ಶ್ರೇಯಾಂಕ ಹೊಂದಿರಲಿಲ್ಲ. ಜಪಾನ್ ಜೋಡಿ ವಿರುದ್ಧ ಮೊದಲ ಗೇಮ್‌ನಲ್ಲಿ ದಿಟ್ಟ ಹೋರಾಟ ತೋರಿದರೂ ಅನಂತರ ಇದೇ ಲಯ ಕಾಯ್ದುಕೊಳ್ಳುವಲ್ಲಿ ವಿಫಲರಾದರು. ಇದರೊಂದಿಗೆ ಫೆಬ್ರವರಿಯಲ್ಲಿ ನಡೆದ ಏಷ್ಯಾ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಟ್ರೀಸಾ-ಗಾಯತ್ರಿ ವಿರುದ್ಧ ಅನುಭವಿಸಿದ ಸೋಲಿಗೆ ಮತ್ಸುಯಾಮ-ಶಿಡಾ ಸೇಡು ತೀರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.