Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team Udayavani, Jul 4, 2024, 11:17 AM IST

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

ಹೊಸದಿಲ್ಲಿ: ಐಸಿಸಿ ಟಿ20 ವಿಶ್ವಕಪ್ 2024ರ ಕೂಟದಲ್ಲಿ ವಿಕ್ರಮ ಸಾಧಿಸಿದ ಭಾರತ ತಂಡವು ಇಂದು ಭಾರತಕ್ಕೆ ವಾಪಾಸಾಗಿದೆ. ಬಾರ್ಬಡಾಸ್ ನಲ್ಲಿ ಚಂಡಮಾರುತದ ಕಾರಣದಿಂದ ತಂಡದ ಪ್ರಯಾಣ ನಿಗದಿತ ದಿನಕ್ಕಿಂತ ವಿಳಂಬವಾಗಿತ್ತು. ಇದೀಗ ವಿಶೇಷ ವಿಮಾನದಲ್ಲಿ ಟೀಂ ಇಂಡಿಯಾ ತಾಯ್ನಾಡಿಗೆ ಮರಳಿದೆ.

ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ತಾಯ್ನಾಡಿಗೆ ಮರಳಿದ ತಂಡವನ್ನು ಅಭಿಮಾನಿಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಮಳೆಯಿದ್ದರೂ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಕರಡಾತನದ ಮೂಲಕ ತಂಡವನ್ನು ಸ್ವಾಗತಿಸಿದರು.

ದೆಹಲಿ ಏರ್ ಪೋರ್ಟ್ ಗೆ ಬಂದಿಳಿದ ಆಟಗಾರರು, ಅವರ ಕುಟುಂಬಿಕರು ಮತ್ತು ಸಹಾಯಕ ಸಿಬ್ಬಂದಿ ಟೀಂ ಬಸ್ ನಲ್ಲಿ ಐಟಿಸಿ ಮೌರ್ಯ ಹೋಟೆಲ್ ಗೆ ತೆರಳಿದರು.

ಭಾರತೀಯ ಆಟಗಾರರನ್ನು ಸ್ವಾಗತಿಸಲು ಹೋಟೆಲ್ ಸಿಬ್ಬಂದಿ ವಿಶೇಷವಾಗಿ ತಯಾರಿಸಿದ ಕೇಕ್ ಮತ್ತು ತ್ರಿವರ್ಣದ ಸ್ವಾಗತ ಪಾನೀಯಗಳನ್ನು ಆಯೋಜಿಸಿದ್ದರು. ಆದರೆ, ಎಲ್ಲರ ಗಮನ ಸೆಳೆದ ಮತ್ತೊಂದು ವಿಷಯವೆಂದರೆ ಢೋಲ್‌ ವ್ಯವಸ್ಥೆ.

ಢೋಲ್ ನ ಬೀಟ್ ಗಳಿಗೆ ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಹೆಜ್ಜೆ ಹಾಕಿದರು. ಇದನ್ನು ಕಂಡ ಜನರು ಕರಾಡತನದ ಮೂಲಕ ಮೆಚ್ಚುಗೆ ಸೂಚಿಸಿದರು.

ವಿಶ್ವಕಪ್ ವಿಜೇತ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಅಲ್ಲಿಂದ ಮುಂಬೈಗೆ ತೆರಳಲಿರುವ ತಂಡ, ಟಿ20 ವಿಶ್ವಕಪ್ ವಿಜಯೋತ್ಸವ ಆಚರಿಸಲು ವಿಶೇಷ ಸಮಾರಂಭ ಆಯೋಜಿಸಲಾಗಿದೆ. ಆಟಗಾರರು ಮತ್ತು ಸಿಬ್ಬಂದಿಗಳು ಸಂಜೆ 4 ಗಂಟೆಗೆ ಮುಂಬೈಗೆ ಪ್ರಯಾಣಿಸುತ್ತಾರೆ, ನಂತರ ಅವರು ಮುಂದಿನ ಎರಡು ಗಂಟೆಗಳ ಕಾಲ ತೆರೆದ ಬಸ್ ಮೆರವಣಿಗೆಯಲ್ಲಿ ತೆರಳಲಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.