SMAT: ಭರ್ಜರಿ ಬ್ಯಾಟಿಂಗ್‌ ಮಾಡಿ ಮಿಂಚಿದ ಮೊಹಮ್ಮದ್‌ ಶಮಿ; ವಿಡಿಯೋ ನೋಡಿ

Team Udayavani, Dec 9, 2024, 4:00 PM IST

SMAT: Mohammed Shami shines with brilliant batting; watch the video

ಬೆಂಗಳೂರು: ಟೀಂ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ (Mohammed Shami) ಅವರು ಇದೀಗ ಚೇತರಿಕೆಯ ಹಂತದಲ್ಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಶಮಿ ಅವರು ಇದೀಗ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ (Syed Mushtaq Ali Trophy) ಕೂಟ ಆಡುತ್ತಿದ್ದಾರೆ. ಬಂಗಾಳ ತಂಡದ ಪರವಾಗಿ ಕೂಟದಲ್ಲಿ ಶಮಿ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಪ್ರಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಶಮಿ ಬ್ಯಾಟಿಂಗ್‌ ನಲ್ಲಿಯೂ ಮಿಂಚಿದ್ದಾರೆ. ಚಂಡೀಗಢ ವಿರುದ್ದದ ಪಂದ್ಯದಲ್ಲಿ ಶಮಿ ಕೇವಲ 17 ಎಸೆತಗಳಲ್ಲಿ 32 ರನ್‌ ಬಾರಿಸಿ ಮೆರೆದಿದ್ದಾರೆ.

ಈ ಬ್ಯಾಟಿಂಗ್ ಸಾಹಸ, ಉತ್ತಮ ಬೌಲಿಂಗ್‌ ನೊಂದಿಗೆ ಮತ್ತೆ ಟೀಂ ಇಂಡಿಯಾ ಸೇರಲು ಶಮಿ ಉತ್ಸುಕರಾಗಿದ್ದಾರೆ. ಸದ್ಯ ಭಾರತ ತಂಡವು ಆಸ್ಟ್ರೇಲಿಯಾದಲ್ಲಿ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸರಣಿ ಆಡುತ್ತಿದ್ದು, ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಶಮಿ ಲಭ್ಯವಾಗುವ ಸಾಧ್ಯತೆಯಿದೆ.

ಬೆಂಗಾಳ ತಂಡವು 114 ರನ್‌ ಗಳಿಗೆ ಎಂಟು ವಿಕೆಟ್‌ ಕಳೆದುಕೊಂಡ ಪರಿಸ್ಥಿತಿಯಲ್ಲಿ ಬ್ಯಾಟಿಂಗ್‌ ಗೆ ಬಂದ ಶಮಿ ಭರ್ಜರಿಯಾಗಿ ಬ್ಯಾಟ್‌ ಬೀಸಿದರು. ಅಂತಿಮ ಓವರ್‌ನಲ್ಲಿ ಶಮಿ ಎರಡು ಸಿಕ್ಸರ್‌ಗಳು ಮತ್ತು ಬೌಂಡರಿಗಳನ್ನು ಸಿಡಿಸಿದರು. ಈ ಮೂಲಕ ಬಂಗಾಳವನ್ನು 159 ರ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.

ಬೌಲಿಂಗ್‌ ನಲ್ಲಿಯೂ ಮಿಂಚಿದ ಮೊಹಮ್ಮದ್‌ ಶಮಿ ನಾಲ್ಕು ಓವರ್‌ ಗಳಲ್ಲಿ 25 ರನ್‌ ನೀಡಿ ಒಂದು ವಿಕೆಟ್‌ ಕಿತ್ತರು. ಚಂಡೀಗಢ ಆರಂಭಿಕ ಆಟಗಾರ ಅರ್ಸ್ಲಾಮ್‌ ಖಾನ್‌ ಅವರನ್ನು ಗೋಲ್ಡನ್‌ ಡಕ್‌ ಗೆ ವಜಾಗೊಳಿಸಿದರು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.