ಸ್ಮೃತಿ ಮಂದನ ಅತೀ ವೇಗದ ವಿಶ್ವ ದಾಖಲೆಯ ಫಿಫ್ಟಿ
Team Udayavani, Jul 30, 2018, 1:06 PM IST
ಲಂಡನ್: ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದನ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟಿ 20 ಲೀಗ್‌ನಲ್ಲಿ ವನಿತಾ ಟಿ 20 ಕ್ರಿಕೆಟ್ ಇತಿಹಾಸದ ಅತೀ ವೇಗದ ಅರ್ಧ ಶತಕ ಬಾರಿಸಿ ವಿಶ್ವದಾಖಲೆ ಸರಿದೂಗಿಸಿದ್ದಾರೆ.
2015ರಲ್ಲಿ ನ್ಯೂಜಿಲ್ಯಾಂಡ್ ನ ಸೋಫಿಯೋ ಡಿವೈನ್ ಅವರು ಕೇವಲ 18 ಎಸೆತಗಳಲ್ಲಿ ಅವೀ ವೇಗದ ಅರ್ಧ ಶತಕ (50) ಬಾರಿಸಿ ನಿರ್ಮಿಸಿದ್ದ ದಾಖಲೆಯನ್ನು ಸ್ಮೃತಿ ಮಂದನ ಸರಿಗಟ್ಟಿದಂತಾಗಿದೆ.
ಭಾನುವಾರ ರಾತ್ರಿ ಲೌಬರೋ ಲ್ಶೆಟ್ನಿಂಗ್ ವಿರುದ್ಧ ನಡೆದ ಪಂದ್ಯದಲ್ಲಿ ವೆಸ್ಟರ್ನ್ ಸ್ಟಾರ್ಮ್ ಆರಂಭಿಕ ಆಟಗಾರ್ತಿಯು ಈ ವಿಶ್ವ ದಾಖಲೆಯ ಇನ್ನಿಂಗ್ಸಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ19 ಎಸೆತಗಳಲ್ಲಿ 52 ರನ್ ಹೊಡೆದರು. ಮಳೆಯಿಂದಾಗಿ 6 ಓವರ್ ಗಳಿಗೆ ಸೀಮಿತವಾಗಿ ನಡೆದ ಪಂದ್ಯದಲ್ಲಿ ವೆಸ್ಟ ರ್ನ್ ಸ್ಟಾರ್ಮ 2 ವಿಕೆಟ್ ಗೆ 85 ರನ್ ಗಳಿಸಿದರೆ, ಲೌಬರೋ ಲ್ಶೆಟ್ನಿಂಗ್ ತಂಡ 67 ರನ್ ಗಳಿಸಲಷ್ಟೆ ಶಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.