ಪಾಕ್ನ ಮಾಜಿ ಕ್ರಿಕೆಟಿಗನ ಪುತ್ರ ಆತ್ಮಹತ್ಯೆ
Team Udayavani, Feb 21, 2018, 6:30 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಕ್ರಿಕೆಟಿಗ ಅಮೀರ್ ಹನೀಫ್ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮೀರ್ ಅವರ ಪುತ್ರನ ಹೆಸರು ಮೊಹಮ್ಮದ್ ಝರಿಯಾಬ್. 19 ವರ್ಷ ವಯೋಮಿತಿಯೊಳಗಿನ ತಂಡದಲ್ಲಿ ಈತನಿಗೆ ಸ್ಥಾನ ಸಿಗದಿರುವ ಬೇಸರದಿಂದ ಈತ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಜನವರಿಯಲ್ಲಿ ಲಾಹೋರ್ನಲ್ಲಿ ನಡೆದ 19 ವರ್ಷ ವಯೋಮಿತಿಯೊಳಗಿನ ಕೂಟವೊಂದರಲ್ಲಿ ಝರಿಯಾಬ್ ಕರಾಚಿ ತಂಡವನ್ನು ಪ್ರತಿನಿಧಿಸಲು ಬಂದಿದ್ದರು. ಈ ವೇಳೆ ಅವರನ್ನು ತಂಡದಲ್ಲಿ ಸ್ಥಾನ ನೀಡದೆ ಗಾಯದ ಕಾರಣದಿಂದ ಮನೆಗೆ ಕಳುಹಿಸಲಾಗಿತ್ತು. ಇದೇ ವೇಳೆ ಗಾಯವಾಸಿ ಮಾಡಿಕೊಂಡು ತಂಡಕ್ಕೆ ಬಾ ಮತ್ತೆ ತಂಡಕ್ಕೆ ಆಯ್ಕೆ ಮಾಡುವುದಾಗಿಯೂ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ ನಂತರ ಬಂದ ಅವರಿಗೆ ವಯೋಮಿತಿ ಮೀರಿದ ಆಟಗಾರ. ಹೀಗಾಗಿ ತಂಡದಲ್ಲಿ ಸ್ಥಾನ ನೀಡಲಾಗುವುದಿಲ್ಲ ಎಂದು ಸೂಚಿಸಿಲಾಗಿತ್ತು. ಇದರಿಂದ ನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೋಚ್ಗಳು ಕಿರುಕುಳ ನೀಡಿ ಬಲವಂತದಿಂದ ಆತ್ಮಹತ್ಯೆಗೆ ಮಾಡಿಕೊಳ್ಳುವಂತೆ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಇತರೆ ಆಟಗಾರರಿಗೆ ಆಗಬಾರದು ಎಂದು ಮೊಹಮ್ಮದ್ ಝರಿಯಾಬ್ ಅವರ ತಂದೆ ಮಾಜಿ ಕ್ರಿಕೆಟಿಗ ಅಮೀರ್ ಹನೀಫ್ ತಿಳಿಸಿದ್ದಾರೆ. ಹನೀಫ್ ಅವರು 1990ರಲ್ಲಿ ಪಾಕಿಸ್ತಾನ ತಂಡದ ಪರ ಐದು ಏಕದಿನ ಕ್ರಿಕೆಟ್ ಪಂದ್ಯವನ್ನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.