ಶೀಘ್ರದಲ್ಲೇ ಭುಟಿಯ ಸಿನಿಮಾ ತೆರೆಗೆ


Team Udayavani, Nov 15, 2018, 6:10 AM IST

baichung-bhutia.jpg

ಮುಂಬಯಿ: ಭಾರತ ಫ‌ುಟ್‌ಬಾಲ್‌ ದಂತಕತೆ ಬೈಚುಂಗ್‌ ಭುಟಿಯ ಜೀವನಾಧಾರಿತ ಸಿನಿಮಾ ಶೀಘ್ರದಲ್ಲೇ ಸೆಟ್‌ ಏರಲಿದೆ. ಕ್ರೀಡಾ ಕಲಿಗಳಾದ ಮಿಲಾV ಸಿಂಗ್‌, ಪಾನ್‌ ಸಿಂಗ್‌ ತೋಮರ್‌, ಮೇರಿ ಕೋಮ್‌, ಮಹೇಂದ್ರ ಸಿಂಗ್‌ ಧೋನಿ ಅವರ ಜೀವನಕತೆಗಳ ಸಿನಿಮಾ ಸಾಲಿಗೆ ಫ‌ುಟ್ಬಾಲಿಗ ಭುಟಿಯಾ ಕತೆಯೂ ಸೇರಿಕೊಳ್ಳಲಿದೆ.

ಬಾಲಿವುಡ್‌ನ‌ ಖ್ಯಾತ ತಾರೆಯೊಬ್ಬರು ಭುಟಿಯಾ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಖ್ಯಾತ ಬಾಲಿವುಡ್‌ ನಿರ್ದೇಶಕ ಆನಂದ್‌ ಕುಮಾರ್‌ ನಿರ್ದೇಶನ ಮಾಡಲಿದ್ದಾರೆ. “ಆನಂದ್‌ ನನ್ನ ಸಿನಿಮಾಕ್ಕೆ ಜೀವ ತುಂಬಲಿದ್ದಾರೆ ಎನ್ನುವ ಭರವಸೆ ಇದೆ. ಮುಂಬರುವ ಪೀಳಿಗೆಗೆ ನನ್ನ ಕತೆ ಸ್ಫೂರ್ತಿಯಾಗುತ್ತದೆ ಎಂದು ಭಾವಿಸಿದ್ದೇನೆ’ ಎಂದು ಭುಟಿಯ ತಿಳಿಸಿದ್ದಾರೆ.

ಖ್ಯಾತ ಕ್ರೀಡಾ ತಾರೆಗಳಾದ ಪಿ.ಟಿ. ಉಷಾ, ಮಿಥಾಲಿ ರಾಜ್‌, ಸೈನಾ ನೆಹ್ವಾಲ್‌, ಪಿ.ವಿ. ಸಿಂಧು, ಜೂಲನ್‌ ಗೋಸ್ವಾಮಿ, ಅಭಿನವ್‌ ಬಿಂದ್ರಾ ಹಾಗೂ ಪುಲ್ಲೇಲ ಗೋಪಿಚಂದ್‌ ಅವರ ಜೀವನ ಆಧಾರಿತ ಸಿನಿಮಾಗಳು ಮುಂದಿನ ದಿನಗಳಲ್ಲಿ ತೆರೆ ಮೇಲೆ ಬರಲಿವೆ.

ಟಾಪ್ ನ್ಯೂಸ್

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.